Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇದು ಮೋದಿ ಸರ್ಕಾರ, ಶಸ್ತ್ರಾಸ್ತ್ರ ಹಿಡಿದವರು ಯಾರೇ ಆಗಲಿ ಬೆಲೆ ತೆರಬೇಕಾಗುತ್ತೆ’ : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು

30/03/2026 7:22 PM

BREAKING : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು, ಮಾವೋವಾದಿಗಳಿಗೆ ಖಡಕ್ ಎಚ್ಚರಿಕೆ

30/03/2026 7:14 PM

ಸಿಬಿಲ್ ಸ್ಕೋರ್ ಚೆನ್ನಾಗಿದ್ದರೂ ಲೋನ್ ರಿಜೆಕ್ಟ್ ಆಗೋದ್ಯಾಕೆ? ಬ್ಯಾಂಕ್‌ ಸಾಲ ನೀಡುವ ಮುನ್ನ ಗಮನಿಸುವ 5 ಪ್ರಮುಖ ಅಂಶಗಳಿವು!

30/03/2026 7:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮಹಾಮಳೆಗೆ ಇಂದು ಮತ್ತೆ ಮೂವರು ಬಲಿ : ಹಾಸನದಲ್ಲಿ ಇಬ್ಬರು, ಕೊಡಗಿನಲ್ಲಿ ಓರ್ವ ಸಾವು.!
KARNATAKA

BREAKING : ರಾಜ್ಯದಲ್ಲಿ ಮಹಾಮಳೆಗೆ ಇಂದು ಮತ್ತೆ ಮೂವರು ಬಲಿ : ಹಾಸನದಲ್ಲಿ ಇಬ್ಬರು, ಕೊಡಗಿನಲ್ಲಿ ಓರ್ವ ಸಾವು.!

By kannadanewsnow5727/05/2025 10:01 AM

ಬೆಂಗಳೂರು: ರಾಜ್ಯದಲ್ಲಿ ಮಹಾಮಳೆಗೆ ಇಂದು ಮತ್ತೆ ಮೂವರು ಬಲಿಯಾಗಿದ್ದಾರೆ. ಹಾಸನದಲ್ಲಿ ಭಾರೀ ಮಳೆಯಿಂದಾಗಿ ಚಾಲಕನಿಗೆ ರಸ್ತೆ ಕಾಣದೇ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನ ತಾಲೂಕಿನ ಬಾಗೇ ಸಮೀಪ ಅರಸು ನಗರದಲ್ಲಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ.  ಮತ್ತಿಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ದಾಸರಹಳ್ಳಿ ಮೂಲದ ಶರತ್(28), ಅಭಿಷೇಕ್(27) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆಯಲ್ಲಿ ಮನೆ ಬಳಿ ಕೆಲಸ ಮಾಡುತ್ತಿದ್ದಾಗ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ವಿಷ್ಣು ಬೆಳ್ಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

BREAKING: Three more people died in heavy rains in the state today: two in Hassan one in Kodagu!
Share. Facebook Twitter LinkedIn WhatsApp Email

Related Posts

ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ.! ಇದು ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ.!

30/03/2026 7:04 PM4 Mins Read

ಸಾಗರದ ‘ಮೀನು ಮಾರುಕಟ್ಟೆ’ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ 129.90 ಲಕ್ಷ ಬಿಡುಗಡೆ

30/03/2026 6:28 PM1 Min Read

ಪತಿಯ ನಿಧನದ ನಂತ್ರ ಅತ್ತೆ-ಮಾವನ ಆಸ್ತಿಯಲ್ಲಿ ಸೊಸೆಗೆ ಸಂಪೂರ್ಣ ಹಕ್ಕಿದೆಯೇ? ಕಾನೂನು ಏನು ಹೇಳುತ್ತೆ?

30/03/2026 6:04 PM2 Mins Read
Recent News

‘ಇದು ಮೋದಿ ಸರ್ಕಾರ, ಶಸ್ತ್ರಾಸ್ತ್ರ ಹಿಡಿದವರು ಯಾರೇ ಆಗಲಿ ಬೆಲೆ ತೆರಬೇಕಾಗುತ್ತೆ’ : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು

30/03/2026 7:22 PM

BREAKING : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು, ಮಾವೋವಾದಿಗಳಿಗೆ ಖಡಕ್ ಎಚ್ಚರಿಕೆ

30/03/2026 7:14 PM

ಸಿಬಿಲ್ ಸ್ಕೋರ್ ಚೆನ್ನಾಗಿದ್ದರೂ ಲೋನ್ ರಿಜೆಕ್ಟ್ ಆಗೋದ್ಯಾಕೆ? ಬ್ಯಾಂಕ್‌ ಸಾಲ ನೀಡುವ ಮುನ್ನ ಗಮನಿಸುವ 5 ಪ್ರಮುಖ ಅಂಶಗಳಿವು!

30/03/2026 7:13 PM

ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ.! ಇದು ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ.!

30/03/2026 7:04 PM
State News
KARNATAKA

ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ.! ಇದು ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ.!

By kannadanewsnow0930/03/2026 7:04 PM KARNATAKA 4 Mins Read

ಮಂತ್ರಾಲಯಕ್ಕೆ ಹೋಗುವ ಯೋಜನೆಯಾಗಲಿ ಯೋಚನೆಯಾಗಲಿ ನನಗಿರಲಿಲ್ಲ.. ನಿಜ ಹೇಳಬೇಕೆಂದರೆ ಮುಂಚೆ ರಾಘವೇಂದ್ರ ಸ್ವಾಮಿಗಳ ಮೇಲೆ ಅಷ್ಟು ಭಕ್ತಿಯೂ ನನಗಿರಲಿಲ್ಲ.. ಕಾರಣ…

ಸಾಗರದ ‘ಮೀನು ಮಾರುಕಟ್ಟೆ’ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ 129.90 ಲಕ್ಷ ಬಿಡುಗಡೆ

30/03/2026 6:28 PM

ಪತಿಯ ನಿಧನದ ನಂತ್ರ ಅತ್ತೆ-ಮಾವನ ಆಸ್ತಿಯಲ್ಲಿ ಸೊಸೆಗೆ ಸಂಪೂರ್ಣ ಹಕ್ಕಿದೆಯೇ? ಕಾನೂನು ಏನು ಹೇಳುತ್ತೆ?

30/03/2026 6:04 PM

ಒಂದು ವರ್ಷದೊಳಗೆ ವಿದ್ಯುತ್, ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ: ಮದ್ದೂರು ಶಾಸಕ ಕೆ.ಎಂ.ಉದಯ್

30/03/2026 6:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.