ನವದೆಹಲಿ : ಭಾರತೀಯ ದಂಡ ಸಂಹಿತೆಯನ್ನು ಬದಲಿಸಲು ಸಜ್ಜಾಗಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.
Three newly enacted criminal laws will come into effect from July 1, 2024: Govt notification
— Press Trust of India (@PTI_News) February 24, 2024
ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಸಾಕ್ಷ್ಯ ಕಾಯ್ದೆಯನ್ನ ಬದಲಿಸುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.
ಭಾರತೀಯ ನ್ಯಾಯ (ಎರಡನೇ) ಸಂಹಿತಾ, 2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ, 2023 ಮತ್ತು ಭಾರತೀಯ ಸಾಕ್ಷಯ (ಎರಡನೇ) ಮಸೂದೆ, 2023, 1860 ರ ಭಾರತೀಯ ದಂಡ ಸಂಹಿತೆ, 1973 ರ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಮತ್ತು 1872 ರ ಭಾರತೀಯ ಸಾಕ್ಷ್ಯ ಕಾಯ್ದೆಯನ್ನ ಬದಲಾಯಿಸಲಾಗುವುದು.
Gmail Shutting Down: ಆಗಸ್ಟ್ ನಲ್ಲಿ ಜಿಮೇಲ್ ಸ್ಥಗಿತ? ಗೂಗಲ್ ಹೇಳಿದ್ದೇನು?
BREAKING : ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಪರೀಕ್ಷೆ ರದ್ದು, 6 ತಿಂಗಳೊಳಗೆ ಮರು ಪರೀಕ್ಷೆ