Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : `TV’ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪಾಪಿಪತ್ನಿ !

20/02/2026 6:40 AM

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿಶೀಟರ್ `ಸೈಂಟಿಸ್ಟ್ ಮಂಜ್ಯಾ’ ಸೇರಿ ಮೂವರು ಅರೆಸ್ಟ್.!
KARNATAKA

BREAKING : ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿಶೀಟರ್ `ಸೈಂಟಿಸ್ಟ್ ಮಂಜ್ಯಾ’ ಸೇರಿ ಮೂವರು ಅರೆಸ್ಟ್.!

By kannadanewsnow5709/02/2025 1:16 PM

ಹುಬ್ಬಳ್ಳಿ : ನಟೋರಿಯಸ್ ಆರೋಪಿ ಮಂಜುನಾಥ್ ಅಲಿಯಾಸ್ ಸೈಂಟಿಸ್ಟ್ ಮಂಜ್ಯಾ ಸೇರಿದಂತೆ ಮೂವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕೊಲೆ, ಸುಲಿಗೆ, ದರೋಡೆ ಸೇರಿದಂತೆ ವಿವಿಧ ಪ್ರಕರಣದಲ್ಲಿ ಬೇಕಾಗಿದ್ದ ಕುಖ್ಯಾತ ಆರೋಪಿ ಸೈಂಟಿಸ್ಟ್ ಮಂಜ್ಯಾ, ಪತ್ನಿ ಮುಸ್ಕಾನ್, ಮಗಳು ಮಾಲಾ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ತಿಳಿಸಿದರು.

ಗೋಪನಕೊಪ್ಪದ ಶಿವಕಾಲೋನಿಯ ಕುಖ್ಯಾತ ಆರೋಪಿ ಮಂಜುನಾಥ ಸೈಂಟಿಸ್ಟ್ ಮಂಜ್ಯಾ ಬಂಡಾರಿಯನ್ನು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಬಂಧಿಸಲಾಗಿದೆ. ಅಬ್ದುಲಖಾದರ ಕುಂದಗೋಳ ಎಂಬುವರ ಮೇಲೆ ಕೊಲೆಗೆ ಯತ್ನದ ಆರೋಪದ ಮೇಲೆ ಬಂಧಿಸಲಾಗಿದೆ. ಈತನು ಈ ಹಿಂದೆ ಕೊಲೆ, ಕೊಲೆ ಯತ್ನ, ಧರೋಡೆ, ಮನೆಗಳ್ಳತನ, ಹಲ್ಲೆ ಪ್ರಕರಣ, ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರಿಂದ ಈತನ ಮೇಲೆ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 30 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.

BREAKING: Three persons including notorious rowdysheeter Scientist Manjya arrested in Hubballi
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM2 Mins Read

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM1 Min Read

ರಾಜ್ಯದ `SSLC-PUC’ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ಪರೀಕ್ಷೆ’ ಬಗ್ಗೆ ಗೊಂದಲ, ಸಮಸ್ಯೆಗಳಿದ್ದಲ್ಲಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ !

20/02/2026 6:21 AM1 Min Read
Recent News

SHOCKING : `TV’ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪಾಪಿಪತ್ನಿ !

20/02/2026 6:40 AM

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM

ರಾಜ್ಯದ `SSLC-PUC’ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ಪರೀಕ್ಷೆ’ ಬಗ್ಗೆ ಗೊಂದಲ, ಸಮಸ್ಯೆಗಳಿದ್ದಲ್ಲಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ !

20/02/2026 6:21 AM
State News
KARNATAKA

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5720/02/2026 6:28 AM KARNATAKA 2 Mins Read

ಬೆಂಗಳೂರು : ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು, 2025 ರನ್ವಯ ವಿನ್ಯಾಸ ಅನುಮೋದನೆ ಪ್ರಸ್ತಾವನೆಗಳಿಗೆ…

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM

ರಾಜ್ಯದ `SSLC-PUC’ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ಪರೀಕ್ಷೆ’ ಬಗ್ಗೆ ಗೊಂದಲ, ಸಮಸ್ಯೆಗಳಿದ್ದಲ್ಲಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ !

20/02/2026 6:21 AM

‘ಕ್ರೆಡಿಟ್ ಕಾರ್ಡ್’ ಬಳಕೆದಾರರೇ ಗಮನಿಸಿ :  ಏ. 1 ರಿಂದ ಬದಲಾಗಲಿವೆ ಈ ನಿಯಮಗಳು | Credit card rules

20/02/2026 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.