Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

19/06/2025 8:11 PM

‘ಹಾರಾಟಕ್ಕೂ ಮುನ್ನ ವಿಮಾನ, ಮತ್ತದರ ಎಂಜಿನ್’ನಲ್ಲಿ ಯಾವುದೇ ಸಮಸ್ಯೆ ಇರ್ಲಿಲ್ಲ’ : ಅಪಘಾತದ ಕುರಿತು ಏರ್ ಇಂಡಿಯಾ ‘CEO’ ಮಾಹಿತಿ

19/06/2025 7:52 PM

BREAKING : ತಾಂತ್ರಿಕ ದೋಷದಿಂದಾಗಿ ‘ದೆಹಲಿ-ವಿಯೆಟ್ನಾಂ ಏರ್ ಇಂಡಿಯಾ ವಿಮಾನ’ ಮಧ್ಯದಲ್ಲೇ ವಾಪಸ್

19/06/2025 7:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಾಮರಾಜನಗರದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರ ದುರ್ಮರಣ!
KARNATAKA

BREAKING : ಚಾಮರಾಜನಗರದಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರ ದುರ್ಮರಣ!

By kannadanewsnow0528/01/2025 9:12 PM

ಚಾಮರಾಜನಗರ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರೇಕಟಿ ಗೇಟ್ ಬಲಿ ಈ ಅಪಘಾತ ಸಂಭವಿಸಿದ್ದು, ಪತಿ ಶಶಿಧರ್, ಪತ್ನಿ ಶಾಲಿನಿ ಹಾಗೂ ತಾಯಿ ಭಾಗ್ಯಮ್ಮ ಮೃತ ದುರ್ದೈವಿಗಳು ಎಂದು ತಿಳಿದುಬಂದಿದ್ದು, ಮೃತರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೂಡ್ಲಪುರ ನಿವಾಸಿಗಳು ಎಂದು ಹೇಳಲಾಗುತ್ತಿದೆ.

ಮೂವರು ಇಂದು ಚಿಕ್ಕದೇವಮ್ಮನ ಬೆಟ್ಟಕ್ಕೆ ಹೋಗಿ ವಾಪಸ್ ಹೋಗುವಾಗ ಬೈಕ್ ಗೆ ಕಾರು ಡಿಕ್ಕಿಯಾಗಿ ಮೂವರು ಸಾವನಪ್ಪಿದ್ದಾರೆ.ಘಟನೆ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

19/06/2025 8:11 PM3 Mins Read

BIG NEWS: ಕರ್ನಾಟಕದಲ್ಲಿ ಕಾಲ್ತುಳಿತ ತಡೆಗೆ ಹೊಸ ಕಾನೂನು: ಇನ್ಮುಂದೆ 3 ವರ್ಷ ಜೈಲು, 5 ಲಕ್ಷ ದಂಡ ಫಿಕ್ಸ್ | Bengaluru Stampede

19/06/2025 7:36 PM2 Mins Read

BIG NEWS: ‘ಕ್ರಿಮಿನಲ್ ಪ್ರಕರಣ’ಗಳನ್ನು ‘CID ತನಿಖೆ’ಗಾಗಿ ವರ್ಗಾಯಿಸುವಾಗ ಈ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

19/06/2025 7:27 PM3 Mins Read
Recent News

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

19/06/2025 8:11 PM

‘ಹಾರಾಟಕ್ಕೂ ಮುನ್ನ ವಿಮಾನ, ಮತ್ತದರ ಎಂಜಿನ್’ನಲ್ಲಿ ಯಾವುದೇ ಸಮಸ್ಯೆ ಇರ್ಲಿಲ್ಲ’ : ಅಪಘಾತದ ಕುರಿತು ಏರ್ ಇಂಡಿಯಾ ‘CEO’ ಮಾಹಿತಿ

19/06/2025 7:52 PM

BREAKING : ತಾಂತ್ರಿಕ ದೋಷದಿಂದಾಗಿ ‘ದೆಹಲಿ-ವಿಯೆಟ್ನಾಂ ಏರ್ ಇಂಡಿಯಾ ವಿಮಾನ’ ಮಧ್ಯದಲ್ಲೇ ವಾಪಸ್

19/06/2025 7:36 PM

BIG NEWS: ಕರ್ನಾಟಕದಲ್ಲಿ ಕಾಲ್ತುಳಿತ ತಡೆಗೆ ಹೊಸ ಕಾನೂನು: ಇನ್ಮುಂದೆ 3 ವರ್ಷ ಜೈಲು, 5 ಲಕ್ಷ ದಂಡ ಫಿಕ್ಸ್ | Bengaluru Stampede

19/06/2025 7:36 PM
State News
KARNATAKA

ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

By kannadanewsnow0919/06/2025 8:11 PM KARNATAKA 3 Mins Read

ಬೆಂಗಳೂರು: ಇಂದು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರು ಪ್ರದೇಶದ ವಿವಿಧ ರೈಲ್ವೆ…

BIG NEWS: ಕರ್ನಾಟಕದಲ್ಲಿ ಕಾಲ್ತುಳಿತ ತಡೆಗೆ ಹೊಸ ಕಾನೂನು: ಇನ್ಮುಂದೆ 3 ವರ್ಷ ಜೈಲು, 5 ಲಕ್ಷ ದಂಡ ಫಿಕ್ಸ್ | Bengaluru Stampede

19/06/2025 7:36 PM

BIG NEWS: ‘ಕ್ರಿಮಿನಲ್ ಪ್ರಕರಣ’ಗಳನ್ನು ‘CID ತನಿಖೆ’ಗಾಗಿ ವರ್ಗಾಯಿಸುವಾಗ ಈ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

19/06/2025 7:27 PM

BREAKING : ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ‘ಫಿಕ್ಸಿಸ್’ ಸ್ಪಾ ಮೇಲೆ ಸಿಸಿಬಿ ದಾಳಿ : ಬಾಂಗ್ಲಾದೇಶದ ಯುವತಿ ಪತ್ತೆ

19/06/2025 7:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.