BREAKING: ಛತ್ತೀಸ್ ಗಢದಲ್ಲಿ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ: ಮೂವರು ಯೋಧರು ಹುತಾತ್ಮ, 14 ಮಂದಿಗೆ ಗಾಯ
ನವದೆಹಲಿ: ಛತ್ತೀಸ್ಗಢದ ಸುಕ್ಮಾ-ಬಿಜಾಪುರ ಗಡಿಯಲ್ಲಿ ಮಾವೋವಾದಿಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಇತರ 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ಮಂಗಳವಾರ ವರದಿ ಮಾಡಿದೆ. ನಕ್ಸಲ್ ಚಟುವಟಿಕೆಯನ್ನು ಪರಿಶೀಲಿಸಲು, ಬಿಜಾಪುರ-ಸುಕ್ಮಾ ಗಡಿಯಲ್ಲಿರುವ ಟೇಕಲ್ಗುಡೆಮ್ ಎಂಬ ಹಳ್ಳಿಯಲ್ಲಿ ಇಂದು ಹೊಸ ಭದ್ರತಾ ಶಿಬಿರವನ್ನು ಸ್ಥಾಪಿಸಿದ್ದರು, ಇದೇ ವೇಳೇ ಶಿಬಿರವನ್ನು ಸ್ಥಾಪಿಸಿದ ನಂತರ, ಜೋನಗುಡಾ-ಅಲಿಗುಡ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಕೋಬ್ರಾ / ಎಸ್ಟಿಎಫ್ / ಡಿಆರ್ಜಿ ಪಡೆಯ ಮೇಲೆ ಮಾವೋವಾದಿಗಳು … Continue reading BREAKING: ಛತ್ತೀಸ್ ಗಢದಲ್ಲಿ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ: ಮೂವರು ಯೋಧರು ಹುತಾತ್ಮ, 14 ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed