BREAKING : ‘ಥಗ್ ಲೈಫ್’ ಸಿನೆಮಾ ಬ್ಯಾನ್ ಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಬೆಂಬಲ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕನ್ನಡ ಹುಟ್ಟಿದ್ದೇ ತಮಿಳು ನಿಂದ ಎಂದು ಕಮಲ್ ಹಾಸನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅಲ್ಲದೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಮೊಂಡುತನ ತೋರಿದ್ದಾರೆ. ಈ ಹಿನ್ನೆಲೆ ಈಗಾಗಲೇ ರಾಜ್ಯದಲ್ಲಿ ಪ್ರತಿಭಟನೆಗಳು ಜೋರಾಗಿವೆ. ಈ ವಿಚಾರವಾಗಿ ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ಬ್ಯಾನ್ ಮಾಡಬೇಕು ಎಂದು ಕನ್ನಡ ಚಲನಚಿತ್ರ ಮಂಡಳಿಯ ಪದಾಧಿಕಾರಿಗಳು ಸಿಎಂ ಜೊತೆಗೆ ಸಭೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. … Continue reading BREAKING : ‘ಥಗ್ ಲೈಫ್’ ಸಿನೆಮಾ ಬ್ಯಾನ್ ಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಬೆಂಬಲ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed