BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನೆಮಾ ರಿಲೀಸ್ ಮಾಡಲ್ಲ : ಹೈಕೋರ್ಟಿಗೆ ಕಮಲ್ ಹಾಸನ್ ಪರ ವಕೀಲರಿಂದ ಸ್ಪಷ್ಟನೆ

ಬೆಂಗಳೂರು : ಕನ್ನಡ ಭಾಷೆಯ ಬಗ್ಗೆ ತಮ್ಮ ಹೇಳಿಕೆಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ನಟ-ರಾಜಕಾರಣಿ ಕಮಲ್ ಹಾಸನ್ ತಮ್ಮ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಕರ್ನಾಟಕದಲ್ಲಿ ಸುಗಮ ಬಿಡುಗಡೆಗೆ ರಕ್ಷಣೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದು, ಈ ವೇಳೆ ಕಮಲ್ ಹಾಸನರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದೀಗ ಹೈ ಕೋರ್ಟ್ ನಲ್ಲಿ ಕಮಲ್ ಹಾಸನ ಸಲ್ಲಿಸಿರುವ ಅರ್ಜಿ ಮತ್ತೆ ಆರಂಭವಾಯಿತು. ನ್ಯಾ. ಎಂ.ನಾಗಪ್ರಸನ್ನ ಅವರಿಂದ ಪೀಠದಲ್ಲಿ ವಿಚಾರಣೆ ಆರಂಭವಾಯಿತು. ಉದಾಹರಣೆಯ ವೇಳೆ ನಿರ್ಮಾಪಕರ … Continue reading BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನೆಮಾ ರಿಲೀಸ್ ಮಾಡಲ್ಲ : ಹೈಕೋರ್ಟಿಗೆ ಕಮಲ್ ಹಾಸನ್ ಪರ ವಕೀಲರಿಂದ ಸ್ಪಷ್ಟನೆ