BREAKING : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಾಟ್ಸಪ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು

ಉಡುಪಿ : ಇತ್ತೀಚಿಗೆ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ದೊಡ್ಡ ದೊಡ್ಡ ಉದ್ಯಮಿಗಳು, ಐಟಿ ಕಂಪನಿಯ ಉದ್ಯೋಗಿಗಳೇ ಟಾರ್ಗೆಟ್ ಆಗಿರುತ್ತಿದ್ದರು. ಆದರೆ ಇದೀಗ ಸೈಬರ್ ವಂಚಕರು ರಾಜಕಾರಣಿಗಳನ್ನು ಬಿಡುತ್ತಿಲ್ಲ. ಉಡುಪಿ ಶಾಸಕ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಿದ್ದಾರೆ. ಹೌದು ಶಾಸಕ ಯಶಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಮಾಡಿದ್ದಾರೆ. ಜನಸಾಮಾನ್ಯರಿಗೆ ಕಾಡುತ್ತಿದ್ದ ಸೈಬ‌ರ್ ವಂಚಕರು ಶಾಸಕರ ಖಾತೆಯನ್ನೂ ಬಿಡದೇ ಹ್ಯಾಕ್ ಮಾಡಿದ್ದಾರೆ. ಇಂದು ಸೈಬರ್ ಕ್ರಿಮಿನಲ್ ಗಳು ಉಡುಪಿಯ ಶಾಸಕ ಯಶ್‌ಪಾಲ್ ಸುವರ್ಣ … Continue reading BREAKING : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಾಟ್ಸಪ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು