BREAKING : ಇಂದು ಅಥವಾ ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ : ರಣದೀಪ್ ಸುರ್ಜೆವಾಲಾ

ಬೆಂಗಳೂರು : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ, ಈಗಾಗಲೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಜಟಾಪಟಿ ನಡೆಯುತ್ತಿದ್ದು, ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಇಂದು ಸಂಜೆ ಅಥವಾ ನಾಳೆ ಟಿಕೆಟ್ ಘೋಷಣೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಶನಿವಾರ ಸಂಜೆ ಅಥವಾ ಭಾನುವಾರ ಬೆಳಗ್ಗೆಯೊಳಗೆ ಟಿಕೆಟ್ ಘೋಷಣೆ ಆಗಲಿದೆ. ಈ ಕುರಿತಾಗಿ ಪ್ರಮುಖರ ಸಭೆಯಲ್ಲಿ ವ್ಯಾಪಕವಾಗಿ ಚರ್ಚೆ … Continue reading BREAKING : ಇಂದು ಅಥವಾ ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ : ರಣದೀಪ್ ಸುರ್ಜೆವಾಲಾ