BREAKING : ಕಾಲ್ತುಳಿತ ದುರಂತ ಕೇಸ್ : ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆಯನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ರಾಜಭವನ ರಸ್ತೆಯಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಜಭವನ ಮುತ್ತಿಗೆ ಹಾಕಲು ಯತ್ನಿಸಿದ್ದ ವಾಟಳ್ ನಾಗರಾಜ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಪ್ರತಿಭಟನೆ ವೇಳೆ ಮೃತರ ಕುಟುಂಬಸ್ಥರಿಗೆ 5 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಲಾಯಿತು. ಇದೆ ವೇಳೆ ರಾಜಭವನಕ್ಕೆ ಮುತ್ತಿಗೆ ಹಾಗಲು ಹೊರಟಿದ್ದವರನ್ನು … Continue reading BREAKING : ಕಾಲ್ತುಳಿತ ದುರಂತ ಕೇಸ್ : ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ