BREAKING : ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಿಗದಿ

ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ, ನಿಷೇಧ, ಪರಿಹಾರ ವಿಧೇಯಕ ಸಂಪುಟ ಸಭೆಯಲ್ಲಿ ವಿಧೇಯಕ ಮಂಡನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಗ್ರಾಮ ಅಥವಾ ಸಮುದಾಯದದಿಂದ ಹೊರಹಾಕುವುದಕ್ಕೆ ನಿರ್ಬಂಧ, ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ ವಿಧಿಸಿವುದು, ಸಾರ್ವಜನಿಕ ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು, ಸಾಮಾಜಿಕ ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯುವುದು.ವ್ಯವ್ಯಹಾರ ಅಥವಾ ಉದ್ಯೋಗ ತಿರಸ್ಕಾರ … Continue reading BREAKING : ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಿಗದಿ