BREAKING : ಇಂದು ಬನ್ನೇರುಘಟ್ಟದ ಕಾಸಾಗ್ರಾಂಡ್ ನಲ್ಲಿ, ಕಾನ್ಫಿಡೆಂಟ್ ಚೇರ್ಮನ್ ಸಿ.ಜೆ.ರಾಯ್ ಅಂತ್ಯಕ್ರಿಯೆ
ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿ.ಜೆ.ರಾಯ್ ಅವರ ಪಾರ್ಥಿವ ಶರೀರವನ್ನು ಬೌರಿಂಗ್ ಆಸ್ಪತ್ರೆಯಿಂದ ಪತ್ನಿ ಹಾಗೂ ಮಕ್ಕಳಿಗೆ ಹಸ್ತಾಂತರ ಮಾಡಲಾಗಿದ್ದು, ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ. ಆಸ್ಪತ್ರೆ ಬಳಿ ರಾಯ್ ಪತ್ನಿ ಮತ್ತು ಮಕ್ಕಳ ಆಕ್ರಂದನ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್ನ್ನು ರಾಯ್ ಅವರ ಕಾನ್ಫಿಡೆಂಟ್ ಕಚೇರಿ ಮುಂದೆ ಕೆಲಕಾಲ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರು ರಾಯ್ ಅವರಿಗೆ ಅಂತಿಮ ನಮನ … Continue reading BREAKING : ಇಂದು ಬನ್ನೇರುಘಟ್ಟದ ಕಾಸಾಗ್ರಾಂಡ್ ನಲ್ಲಿ, ಕಾನ್ಫಿಡೆಂಟ್ ಚೇರ್ಮನ್ ಸಿ.ಜೆ.ರಾಯ್ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed