ಬೆಂಗಳೂರು : ರಾಜ್ಯದ ದೀರ್ಘಾವಧಿ ಸಿಎಂ ಹೆಗ್ಗಳಿಕೆಗೆ ಇದೀಗ ಒಂದೇ ದಿನ ಬಾಕಿ ಇದ್ದು, ನಾಳೆ ದೇವರಾಜ್ ಅರಸು ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಮುರಿಯಲ್ಲಿದ್ದಾರೆ. ಈ ಹಿಂದೆ 7 ವರ್ಷ 239 ದಿನಗಳ ಕಾಲ ಡಿ.ದೇವರಾಜ ಅರಸು ಸಿಎಂ ಆಗಿದ್ದರು. ಇಂದಿಗೆ 7 ವರ್ಷ 239 ದಿನ ಸಿಎಂ ಸಿದ್ದರಾಮಯ್ಯ ಪೂರೈಸಿದ್ದಾರೆ.
ಇನ್ನು 3ನೇ ಸ್ಥಾನದಲ್ಲಿ ಎಸ್ ನಿಜಲಿಂಗಪ್ಪ 7 ವರ್ಷ 175 ದಿನ, 4 ನೇ ಸ್ಥಾನದಲ್ಲಿ ರಾಮಕೃಷ್ಣ ಹೆಗಡೆ 5 ವರ್ಷ 216 ದಿನ, 5ನೇ ಸ್ಥಾನದಲ್ಲಿ ಬಿಎಸ್ ಯಡಿಯೂರಪ್ಪ 5 ವರ್ಷ 82 ದಿನ ಸಿಎಂ ಆಗಿದ್ದಾರೆ. ರಾಜ್ಯ ಬಜೆಟ್ ಮಂಡನೆಯಲ್ಲಿ ಸಿಎಂ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ ಇದುವರೆಗೂ 16 ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಇನ್ನು ಎರಡನೇ ಸ್ಥಾನದಲ್ಲಿ








