Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೂಲವ್ಯಾಧಿ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬಾರದು.!

06/04/2026 1:08 PM

BREAKING : `ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ’ ಘೋಷಣೆಗೆ ಮುಹೂರ್ತ ಫಿಕ್ಸ್ : ಜಸ್ಟ್ ಹೀಗೆ ರಿಸಲ್ಟ್ ನೋಡಿ | Karnataka 2nd PUC Result 2026

06/04/2026 1:02 PM

BREAKING : ನಾಳೆ `ಕರ್ನಾಟಕ ದ್ವಿತೀಯ PUC’ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka PUC Result

06/04/2026 1:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಳೆ `ಕರ್ನಾಟಕ ದ್ವಿತೀಯ PUC’ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka PUC Result
KARNATAKA

BREAKING : ನಾಳೆ `ಕರ್ನಾಟಕ ದ್ವಿತೀಯ PUC’ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka PUC Result

By kannadanewsnow0506/04/2026 1:00 PM

ಬೆಂಗಳೂರು : ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 7 ಅಂದರೆ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಫಲಿತಾಂಶ ಬಿಡುಗಡೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಫಲಿತಾಂಶ ಪ್ರಕಟಣೆಯ ಕುರಿತು ಇಲಾಖೆಯು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಈಗಾಗಲೇ ಪತ್ರ ಬರೆದಿದೆ. ಸಚಿವರ ಲಭ್ಯತೆಯನ್ನು ಆಧರಿಸಿ ಅಧಿಕೃತವಾಗಿ ಫಲಿತಾಂಶ ಹೊರಬೀಳಲಿದೆ.ತಾಂತ್ರಿಕ ಕೆಲಸಗಳು ಹಾಗೂ ಅಂಕಗಳ ಕ್ರೋಡೀಕರಣ ಪ್ರಕ್ರಿಯೆ ಮುಗಿದಿದ್ದು, ಏಪ್ರಿಲ್ 7 ರಂದು ರಿಸಲ್ಟ್ ನೀಡಲು ಇಲಾಖೆ ಉತ್ಸುಕವಾಗಿದೆ.

ಇನ್ನು ಪ್ರಕಟ ಆಗುವ ಫಲಿತಾಂಶವನ್ನು ನೋಡುವುದು ಹೇಗೆ ಎಂಬ ಗೊಂದಲಗಳು ವಿದ್ಯಾರ್ಥಿಗಳಿಗೆ ಇರಬಹುದು. ಅದಕ್ಕೆ ಭಯಬೇಡ, ಇಲ್ಲಿ ನೀಡಿರುವ ಲಿಂಕ್​​​ಗಳನ್ನು ಓಪನ್​ ಮಾಡಿ ನೋಡಿದ್ರೆ ಸಾಕು. karresults.nic.in ಮತ್ತು kseab.karnataka.gov.in ಅನ್ನು ಶಿಕ್ಷಣ ಇಲಾಖೆ ನೀಡಿದೆ. ಒಂದು ವೇಳೆ ಈ ಲಿಂಕ್​​ಗಳಲ್ಲಿ ದೋಷ ಬಂದರೆ, ಇನ್ನು ಆಯ್ಕೆಯನ್ನು ಕೂಡ ನೀಡಲಾಗಿದೆ. PUC ಫಲಿತಾಂಶಗಳನ್ನು ಡಿಜಿಲಾಕರ್ ವೆಬ್‌ಸೈಟ್ – digilocker.gov.in ನಲ್ಲಿಯೂ ಪರಿಶೀಲಿಸಲು ಅವಕಾಶವನ್ನು ನೀಡಲಾಗಿದೆ.

Share. Facebook Twitter LinkedIn WhatsApp Email

Related Posts

ಮೂಲವ್ಯಾಧಿ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬಾರದು.!

06/04/2026 1:08 PM1 Min Read

BREAKING : `ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ’ ಘೋಷಣೆಗೆ ಮುಹೂರ್ತ ಫಿಕ್ಸ್ : ಜಸ್ಟ್ ಹೀಗೆ ರಿಸಲ್ಟ್ ನೋಡಿ | Karnataka 2nd PUC Result 2026

06/04/2026 1:02 PM1 Min Read

ಕರ್ನಾಟಕದ PU ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸಿಗುವ ಗೌರವಧನವೆಷ್ಟು.? ಇಲ್ಲಿದೆ ಸಂಪೂರ್ಣ ಮಾಹಿತಿ

06/04/2026 12:52 PM1 Min Read
Recent News

ಮೂಲವ್ಯಾಧಿ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬಾರದು.!

06/04/2026 1:08 PM

BREAKING : `ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ’ ಘೋಷಣೆಗೆ ಮುಹೂರ್ತ ಫಿಕ್ಸ್ : ಜಸ್ಟ್ ಹೀಗೆ ರಿಸಲ್ಟ್ ನೋಡಿ | Karnataka 2nd PUC Result 2026

06/04/2026 1:02 PM

BREAKING : ನಾಳೆ `ಕರ್ನಾಟಕ ದ್ವಿತೀಯ PUC’ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka PUC Result

06/04/2026 1:00 PM

ಕರ್ನಾಟಕದ PU ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸಿಗುವ ಗೌರವಧನವೆಷ್ಟು.? ಇಲ್ಲಿದೆ ಸಂಪೂರ್ಣ ಮಾಹಿತಿ

06/04/2026 12:52 PM
State News
KARNATAKA

ಮೂಲವ್ಯಾಧಿ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬಾರದು.!

By kannadanewsnow5706/04/2026 1:08 PM KARNATAKA 1 Min Read

ಮೂಲವ್ಯಾಧಿ ಮತ್ತು ಫಿಸ್ಟುಲಾ ಇಂದು ಅನೇಕರನ್ನು ಕಾಡುತ್ತಿರುವ ಗಂಭೀರ ಆರೋಗ್ಯ ಸಮಸ್ಯೆಗಳಾಗಿವೆ. ಅಸಮರ್ಪಕ ಜೀವನಶೈಲಿ ಮತ್ತು ಆಹಾರ ಪದ್ಧತಿಯೇ ಈ…

BREAKING : `ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ’ ಘೋಷಣೆಗೆ ಮುಹೂರ್ತ ಫಿಕ್ಸ್ : ಜಸ್ಟ್ ಹೀಗೆ ರಿಸಲ್ಟ್ ನೋಡಿ | Karnataka 2nd PUC Result 2026

06/04/2026 1:02 PM

BREAKING : ನಾಳೆ `ಕರ್ನಾಟಕ ದ್ವಿತೀಯ PUC’ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka PUC Result

06/04/2026 1:00 PM

ಕರ್ನಾಟಕದ PU ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸಿಗುವ ಗೌರವಧನವೆಷ್ಟು.? ಇಲ್ಲಿದೆ ಸಂಪೂರ್ಣ ಮಾಹಿತಿ

06/04/2026 12:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.