ಒಡಿಶಾ: ಪುರಿ ಜಗನ್ನಾಥ ರಥಯಾತ್ರೆ ವೇಳೆ ಭಾರೀ ಕಾಲ್ತುಳಿತ ಸಂಭವಿಸಿದ್ದು, 500 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಒಡಿಶಾದ ಪುರಿಯಲ್ಲಿ ಒಡಿಶಾದ ಪುರಿಯಲ್ಲಿ ನಿನ್ನೆ ಪ್ರಾರಂಭವಾದ ಜಗನ್ನಾಥ ದೇವರ ರಥಯಾತ್ರೆಯನ್ನು ವೀಕ್ಷಿಸಲು ಮತ್ತು ಅದರಲ್ಲಿ ಭಾಗವಹಿಸಲು ಭಕ್ತರು ಸೇರಿದ್ದ ವೇಳೆ ಭಾರೀ ಕಾಲ್ತುಳಿತ ಸಂಭವಿಸಿದ್ದು, 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದು, 40 ಕ್ಕೂ ಹೆಚ್ಚು ಮಂದಿ ಗಂಭೀರವಾಗಿದ್ದಾರೆ ಎಂದು ವರದಿಯಾಗಿದೆ.
600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದು, 40 ಕ್ಕೂ ಹೆಚ್ಚು ಭಕ್ತರು ಗಂಭರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ.
#WATCH | Devotees gather to witness and be a part of the Rath Yatra of Lord Jagannath, which began yesterday, in Odisha's Puri. pic.twitter.com/eHA8IeIWkE
— ANI (@ANI) June 28, 2025