Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮಕ್ಕಳನ್ನು ಯುದ್ಧಕ್ಕೆ ಕಳುಹಿಸಿ, ಅವರನ್ನು ಪುರುಷರನ್ನಾಗಿ ಮಾಡಿ: ಪೋಷಕರಿಗೆ ಇರಾನ್ ಕರೆ

07/04/2026 4:05 PM

ವಿಮಾನ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ದೀರ್ಘಾವಧಿ ವಿಮಾನ ಹಾರಾಟದ ಪೈಲಟ್‌ಗಳ ಕರ್ತವ್ಯದ ಅವಧಿಯಲ್ಲಿ ಡಿಜಿಸಿಎ ಸಡಿಲಿಕೆ

07/04/2026 4:02 PM

ದೆಹಲಿಯಲ್ಲಿ ಮಳೆ, ಹವಾಮಾನ ವೈಪರೀತ್ಯ: ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ

07/04/2026 3:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ಈ ರಸ್ತೆಯಲ್ಲಿ 45 ದಿನ ವಾಹನ ಸಂಚಾರ ನಿರ್ಬಂಧ.!
KARNATAKA

BREAKING : ಬೆಂಗಳೂರಿನ ಈ ರಸ್ತೆಯಲ್ಲಿ 45 ದಿನ ವಾಹನ ಸಂಚಾರ ನಿರ್ಬಂಧ.!

By kannadanewsnow5708/10/2025 1:33 PM

ಬೆಂಗಳೂರು : ಓ ಆರ್ ಆರ್ ರಸ್ತೆಯ 9ನೇ ಮೈನ್ ಜಂಕ್ಷನ್ ನಿಂದ 5ನೇ ಮೈನ್ ವರೆಗಿನ ಸರ್ವಿಸ್ ರಸ್ತೆಯನ್ನು ಮೆಟ್ರೋ ಸ್ಟೇಷನ್ ಕಾಮಗಾರಿಗಾಗಿ ಮುಂದಿನ 45 ದಿನಗಳ ಕಾಲ ಓ ಆರ್ ಆರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿದ್ದು, ಓ ಆರ್ ಆರ್ ರಸ್ತೆಯಲ್ಲಿ ಸಂಚರಿಸುವ  ವಾಹನ ಸವಾರರು ಬದಲಿ ಮಾರ್ಗದಲ್ಲಿ ಚಲಿಸಲು ಕೋರಿದೆ.

ಹೆಚ್.ಎಸ್.ಆರ್. ಲೇಔಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹೊರವರ್ತುಲ ರಸ್ತೆ 9ನೇಮುಖ್ಯರಸ್ತೆ ಜಂಕ್ಷನ್ ನಿಂದ 5ನೇಮುಖ್ಯ ರಸ್ತೆ ಜಂಕ್ಷನ್ ವರೆಗೆ ಸರ್ವಿಸ್ ರಸ್ತೆಯಲ್ಲಿ ಮೇಟ್ರೋ ಸ್ಟೇಷನ್ ಕಾಮಗಾರಿ ಪ್ರಗತಿಯಲ್ಲಿದ್ದು, ದಿ. 06.10.2025 ರಿಂದ 45 ದಿನಗಳ ಕಾಲ ಕಾಮಗಾರಿ ನಡೆಯುವುದರಿಂದ, 9ನೇ ಮುಖ್ಯ ರಸ್ತೆ ಜಂಕ್ಷನ್ ನಿಂದ 5ನೇ ಮುಖ್ಯ ರಸ್ತೆ ಜಂಕ್ಷನ್ ವರೆಗಿನ ಹೊರವರ್ತುಲ ರಸ್ತೆ ಸರ್ವಿಸ್ ರಸ್ತೆಯನ್ನು ಕಾಮಗಾರಿಗಾಗಿ ಉಪಯೋಗಿಸಿಕೊಳ್ಳಲಿದ್ದು, ಕಾಮಗಾರಿ ಮುಗಿಯುವ ವರೆಗೆ ಇಬ್ಬಲೂರ್ ಕಡೆಯಿಂದ ಬಂದು ಸಿಲ್ಕ್ ಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನ ಸವಾರರು 14ನೇ ಮುಖ್ಯ ರಸ್ತೆ ಫೈಓವರ್ ಮೂಲಕ ಮುಖ್ಯರಸ್ತೆಯಲ್ಲಿಯೇ 5ನೇ ಮುಖ್ಯರಸ್ತೆ ಜಂಕ್ಷನ್ ಗೆ ಸಾಗಿ ಅಥವಾ ಇತರ ಹೆಚ್.ಎಸ್.ಆರ್. ಲೇಔಟ್ ಒಳಭಾಗದ ರಸ್ತೆಯಗಳ ಮೂಲಕ ಸಾಗಿ ಸಿಲ್ಕ್ ಬೋರ್ಡ್ ಹಾಗು ಹೊಸೂರು ಮುಖ್ಯರಸ್ತೆ ರಸ್ತೆ ಸಂಚರಿಸುವುದು.

ಸಂಚಾರ ಸಲಹೆ
ಓ ಆರ್ ಆರ್ ರಸ್ತೆಯ 9ನೇ ಮೈನ್ ಜಂಕ್ಷನ್ ನಿಂದ 5ನೇ ಮೈನ್ ವರೆಗಿನ ಸರ್ವಿಸ್ ರಸ್ತೆಯನ್ನು ಮೆಟ್ರೋ ಸ್ಟೇಷನ್ ಕಾಮಗಾರಿಗಾಗಿ ಮುಂದಿನ 45 ದಿನಗಳ ಕಾಲ ಉಪಯೋಗಿಸಿದ್ದು
ಓ ಆರ್ ಆರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿದ್ದು ಓ ಆರ್ ಆರ್ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ಮಾರ್ಗದಲ್ಲಿ ಚಲಿಸಲು ಕೋರಿದೆ pic.twitter.com/2j8jLXBDtc

— HSR LAYOUT TRAFFIC BTP (@hsrltrafficps) October 7, 2025

BREAKING: Traffic restrictions on this road in Bengaluru for 45 days!
Share. Facebook Twitter LinkedIn WhatsApp Email

Related Posts

ಬೀದರ್ ನಲ್ಲಿ ಹೊಸ ಮನೆ ಗೃಹಪ್ರವೇಶ ಆಹಾರ ಸೇವಿಸಿ 40ಕ್ಕೂ ಹೆಚ್ಚು ಜನರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

07/04/2026 3:53 PM1 Min Read

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣಗಳಿಗೆ ಕೇರಳ ನಂಟಿದೆ : ಪ್ರಮೋದ್ ಮುತಾಲಿಕ್ ಗಂಭೀರ ಆರೋಪ

07/04/2026 3:53 PM1 Min Read

BIG NEWS : ಚಿಕ್ಕಮಗಳೂರಲ್ಲಿ ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣು : ಕಾರಣ ನಿಗೂಢ!

07/04/2026 3:28 PM1 Min Read
Recent News

ನಿಮ್ಮ ಮಕ್ಕಳನ್ನು ಯುದ್ಧಕ್ಕೆ ಕಳುಹಿಸಿ, ಅವರನ್ನು ಪುರುಷರನ್ನಾಗಿ ಮಾಡಿ: ಪೋಷಕರಿಗೆ ಇರಾನ್ ಕರೆ

07/04/2026 4:05 PM

ವಿಮಾನ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ದೀರ್ಘಾವಧಿ ವಿಮಾನ ಹಾರಾಟದ ಪೈಲಟ್‌ಗಳ ಕರ್ತವ್ಯದ ಅವಧಿಯಲ್ಲಿ ಡಿಜಿಸಿಎ ಸಡಿಲಿಕೆ

07/04/2026 4:02 PM

ದೆಹಲಿಯಲ್ಲಿ ಮಳೆ, ಹವಾಮಾನ ವೈಪರೀತ್ಯ: ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ

07/04/2026 3:58 PM

ಬೀದರ್ ನಲ್ಲಿ ಹೊಸ ಮನೆ ಗೃಹಪ್ರವೇಶ ಆಹಾರ ಸೇವಿಸಿ 40ಕ್ಕೂ ಹೆಚ್ಚು ಜನರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

07/04/2026 3:53 PM
State News
KARNATAKA

ಬೀದರ್ ನಲ್ಲಿ ಹೊಸ ಮನೆ ಗೃಹಪ್ರವೇಶ ಆಹಾರ ಸೇವಿಸಿ 40ಕ್ಕೂ ಹೆಚ್ಚು ಜನರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

By kannadanewsnow0907/04/2026 3:53 PM KARNATAKA 1 Min Read

ಬೀದರ್: ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಜಾಂತಿ ಗ್ರಾಮದಲ್ಲಿ ನಡೆದ ಹೊಸ ಮನೆಯ ಮೇಲ್ಛಾವಣಿ ಕಾರ್ಯಕ್ರಮವು ದುರಂತದಲ್ಲಿ ಅಂತ್ಯಗೊಂಡಿದೆ. ಕಾರ್ಯಕ್ರಮದ ಅಂಗವಾಗಿ…

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣಗಳಿಗೆ ಕೇರಳ ನಂಟಿದೆ : ಪ್ರಮೋದ್ ಮುತಾಲಿಕ್ ಗಂಭೀರ ಆರೋಪ

07/04/2026 3:53 PM

BIG NEWS : ಚಿಕ್ಕಮಗಳೂರಲ್ಲಿ ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣು : ಕಾರಣ ನಿಗೂಢ!

07/04/2026 3:28 PM

ಕರ್ನಾಟಕ ‘ದ್ವಿತೀಯ PUC ಫಲಿತಾಂಶ’ಕ್ಕೆ ದಿನಾಂಕ ಫಿಕ್ಸ್: ಏಪ್ರಿಲ್.9ರಂದು ಪರೀಕ್ಷೆ-1ರ ರಿಸಲ್ಟ್ ಪ್ರಕಟ

07/04/2026 3:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.