Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾವ ಹಣ್ಣು ಸೇವನೆಯಿಂದ ಯಾವ ಆರೋಗ್ಯ ಪ್ರಯೋಜನ ದೊರೆಯಲಿದೆ? ಇಲ್ಲಿದೆ ಉಪಯುಕ್ತ ಮಾಹಿತಿ

20/03/2026 7:00 AM

ನಿಮ್ಮ `ಆಧಾರ್ ಕಾರ್ಡ್’ ಮೇಲೆ ಎಷ್ಟು `ಸಿಮ್’ ಚಾಲ್ತಿಯಲ್ಲಿವೆ? ಜಸ್ಟ್ ಹೀಗೆ ಕಂಡುಹಿಡಿಯಿರಿ

20/03/2026 6:45 AM

BIG NEWS : ರಾಜ್ಯದ ಎಲ್ಲಾ ಬಸ್‌ ಗಳಲ್ಲಿ ಮಾ.31ರೊಳಗೆ `ಪ್ರಯಾಣಿಕರ ಸುರಕ್ಷತಾ ಕ್ರಮ’ ಅಳವಡಿಕೆ ಕಡ್ಡಾಯ !

20/03/2026 6:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ದಾರುಣ ಸಾವು!
KARNATAKA

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

By kannadanewsnow0525/02/2026 7:05 PM

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ. ಮೃತ ಮಹಿಳೆಯನ್ನ ಕುಂದಲಗುರ್ಕಿ ಗ್ರಾಮದ ರೇಖಾ (37) ಎಂದು ತಿಳಿದುಬಂದಿದೆ.

ರೇಖಾ ಎನ್‌ಜಿಓ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಸಂಸ್ಥೆಯ ವತಿಯಿಂದ ಚಿಂತಡಪಿ ಗ್ರಾಮದ ರೆಸಾರ್ಟ್ ಕಂ ಹೋಟೆಲ್‌ನಲ್ಲಿ 2 ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ರೇಖಾ ಸಂಜೆ 6 ಗಂಟೆಯ ನಂತರ ಈಜುಕೊಳದಲ್ಲಿ ಈಜಾಡುವ ಸಲುವಾಗಿ ಧುಮುಕಿದ್ದಾರೆ. ಆದರೆ ದುರಾದೃಷ್ಟವಶಾತ್ ಈಜು ಬರುತ್ತಿದ್ದರೂ ಆಕೆ ಮುಳುಗಿ ಸಾವನ್ನಪ್ಪಿದ್ದಾರೆ.

ಕೆಲಕಾಲ ನೀರಿನಲ್ಲಿ ಧುಮುಕಿರುವ ಮಹಿಳೆ ರೇಖಾ ಈಜಾಡುತ್ತಿದ್ದಾಳೆ ಅಂತಲೇ ಎಲ್ಲರೂ ಭಾವಿಸಿದ್ದಾರೆ. ಆದರೆ ಕೆಲ ನಿಮಿಷಗಳ ಕಾಲ ಮೇಲೆ ಬರದೆ ನೀರಲ್ಲೇ ಮುಳುಗಿದ್ದರಿಂದ ಅನುಮಾನಗೊಂಡ ಸಹೋದ್ಯೋಗಿಗಳು ನೀರಿನಿಂದ ಮೇಲೆ ಎತ್ತಿಕೊಂಡು ಬಂದಿದ್ದಾರೆ. ಕೂಡಲೇ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಅಷ್ಟರಲ್ಲೇ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ಧೃಢೀಕರಿಸಿದ್ದಾರೆ. ಈ ಸಂಬಂಧ ಮುಂಜಾಗ್ರತಾ ರಕ್ಷಣಾ ಕವಚಗಳನ್ನ ನೀಡದೆ ನಿರ್ಲಕ್ಷ್ಯದಡಿ ರೆಸಾರ್ಟ್ ಮಾಲೀಕರು, ಹಾಗೂ ರೇಖಾರನ್ನ ಕೆರೆದುಕೊಂಡು ಹೋಗಿದ್ದ ಸಂಸ್ಥೆಯ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಯಾವ ಹಣ್ಣು ಸೇವನೆಯಿಂದ ಯಾವ ಆರೋಗ್ಯ ಪ್ರಯೋಜನ ದೊರೆಯಲಿದೆ? ಇಲ್ಲಿದೆ ಉಪಯುಕ್ತ ಮಾಹಿತಿ

20/03/2026 7:00 AM1 Min Read

ನಿಮ್ಮ `ಆಧಾರ್ ಕಾರ್ಡ್’ ಮೇಲೆ ಎಷ್ಟು `ಸಿಮ್’ ಚಾಲ್ತಿಯಲ್ಲಿವೆ? ಜಸ್ಟ್ ಹೀಗೆ ಕಂಡುಹಿಡಿಯಿರಿ

20/03/2026 6:45 AM1 Min Read

BIG NEWS : ರಾಜ್ಯದ ಎಲ್ಲಾ ಬಸ್‌ ಗಳಲ್ಲಿ ಮಾ.31ರೊಳಗೆ `ಪ್ರಯಾಣಿಕರ ಸುರಕ್ಷತಾ ಕ್ರಮ’ ಅಳವಡಿಕೆ ಕಡ್ಡಾಯ !

20/03/2026 6:39 AM1 Min Read
Recent News

ಯಾವ ಹಣ್ಣು ಸೇವನೆಯಿಂದ ಯಾವ ಆರೋಗ್ಯ ಪ್ರಯೋಜನ ದೊರೆಯಲಿದೆ? ಇಲ್ಲಿದೆ ಉಪಯುಕ್ತ ಮಾಹಿತಿ

20/03/2026 7:00 AM

ನಿಮ್ಮ `ಆಧಾರ್ ಕಾರ್ಡ್’ ಮೇಲೆ ಎಷ್ಟು `ಸಿಮ್’ ಚಾಲ್ತಿಯಲ್ಲಿವೆ? ಜಸ್ಟ್ ಹೀಗೆ ಕಂಡುಹಿಡಿಯಿರಿ

20/03/2026 6:45 AM

BIG NEWS : ರಾಜ್ಯದ ಎಲ್ಲಾ ಬಸ್‌ ಗಳಲ್ಲಿ ಮಾ.31ರೊಳಗೆ `ಪ್ರಯಾಣಿಕರ ಸುರಕ್ಷತಾ ಕ್ರಮ’ ಅಳವಡಿಕೆ ಕಡ್ಡಾಯ !

20/03/2026 6:39 AM

ರಾಜ್ಯದ ಮಹಿಳಾ ಶಿಕ್ಷಕರಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ 15 ದಿನದೊಳಗೆ `ಮಾತೃತ್ವ ರಜೆ’ ಮಂಜೂರು

20/03/2026 6:30 AM
State News
KARNATAKA

ಯಾವ ಹಣ್ಣು ಸೇವನೆಯಿಂದ ಯಾವ ಆರೋಗ್ಯ ಪ್ರಯೋಜನ ದೊರೆಯಲಿದೆ? ಇಲ್ಲಿದೆ ಉಪಯುಕ್ತ ಮಾಹಿತಿ

By kannadanewsnow5720/03/2026 7:00 AM KARNATAKA 1 Min Read

ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹಣ್ಣುಗಳ ಸೇವನೆಯು ಕೇವಲ ಹಸಿವು ನೀಗಿಸುವುದಲ್ಲದೆ, ದೇಹಕ್ಕೆ ಅಗತ್ಯವಿರುವ ವಿಟಮಿನ್‌ಗಳು,…

ನಿಮ್ಮ `ಆಧಾರ್ ಕಾರ್ಡ್’ ಮೇಲೆ ಎಷ್ಟು `ಸಿಮ್’ ಚಾಲ್ತಿಯಲ್ಲಿವೆ? ಜಸ್ಟ್ ಹೀಗೆ ಕಂಡುಹಿಡಿಯಿರಿ

20/03/2026 6:45 AM

BIG NEWS : ರಾಜ್ಯದ ಎಲ್ಲಾ ಬಸ್‌ ಗಳಲ್ಲಿ ಮಾ.31ರೊಳಗೆ `ಪ್ರಯಾಣಿಕರ ಸುರಕ್ಷತಾ ಕ್ರಮ’ ಅಳವಡಿಕೆ ಕಡ್ಡಾಯ !

20/03/2026 6:39 AM

ರಾಜ್ಯದ ಮಹಿಳಾ ಶಿಕ್ಷಕರಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ 15 ದಿನದೊಳಗೆ `ಮಾತೃತ್ವ ರಜೆ’ ಮಂಜೂರು

20/03/2026 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.