BREAKING : ಉಡುಪಿಯಲ್ಲಿ ಘೋರ ದುರಂತ : ಮನೆಯಲ್ಲೇ ಅಪ್ರಾಪ್ತ ಬಾಲಕಿ, ಯುವಕ ಆತ್ಮಹತ್ಯೆಗೆ ಶರಣು!

ಉಡುಪಿ : ಉಡುಪಿಯಲ್ಲಿ ಘೋರವಾದ ದುರಂತ ನಡೆದಿದ್ದು, ಯುವಪ್ರೇಮಿಗಳಿಬ್ಬರು ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯಲ್ಲಿ ಗುರುವಾರ ಸಂಜೆ ನಡೆದಿದೆ. ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಈ ಘಟನೆ ನಡೆದಿದೆ. ಲೇಬರ್ ಕಾಲೋನಿಯ ಬಾಲಕಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ ಬಾಲಕಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ, … Continue reading BREAKING : ಉಡುಪಿಯಲ್ಲಿ ಘೋರ ದುರಂತ : ಮನೆಯಲ್ಲೇ ಅಪ್ರಾಪ್ತ ಬಾಲಕಿ, ಯುವಕ ಆತ್ಮಹತ್ಯೆಗೆ ಶರಣು!