BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಆಟವಾಡುತ್ತಾ ನೀರಿನ ಹೊಂಡಕ್ಕೆ ಬಿದ್ದ 4 ವರ್ಷದ ಮಗು ಸಾವು.!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹೊಲದಲ್ಲಿ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.  ಚಿಕ್ಕಬಳ್ಳಾಪುರ ಜಿಲ್ಲೆಯ ಲಗುಮೇನಹಳ್ಳಿಯ ಜಮೀನಿನಲ್ಲಿ ಜೋಳ ಬಿತ್ತನೆ ಮಾಡಲು ದಂಪತಿ ಮಗುವನ್ನು ಕರೆದುಕೊಂಡು ಹೋಗಿದ್ದರು. ಈ ವೇಳೆ ಹೊಲದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು 4 ವರ್ಷದ ಅರ್ಪಿತ್ ರೆಡ್ಡಿ ಸಾವನ್ನಪ್ಪಿದ್ದಾನೆ. ನರಸಿಂಹಮೂರ್ತಿ ಹಾಗೂ ಭಾಗ್ಯಮ್ಮ ದಂಪತಿಯ ಮಗ ಅರ್ಪಿತ್ ರೆಡ್ಡಿ ಹೋಲದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು … Continue reading BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಆಟವಾಡುತ್ತಾ ನೀರಿನ ಹೊಂಡಕ್ಕೆ ಬಿದ್ದ 4 ವರ್ಷದ ಮಗು ಸಾವು.!