ಚೆನ್ನೈ : ತಮಿಳುನಾಡಿನ ಶಿವಕಾಶಿಯಲ್ಲಿರುವ ಪಟಾಕಿ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.
ಒಳಗೆ ಪಟಾಕಿಗಳು ಸಿಡಿಯುತ್ತಲೇ ಇದ್ದುದರಿಂದ ಕಾರ್ಖಾನೆಯಿಂದ ದಟ್ಟ ಹೊಗೆ ಏರುತ್ತಿರುವುದು ಕಂಡುಬಂದಿದೆ. ಗಂಭೀರ ಸುಟ್ಟ ಗಾಯಗಳಿಂದ ಬಳಲುತ್ತಿರುವ ಹಲವಾರು ಜನರನ್ನು ಇಲ್ಲಿಯವರೆಗೆ ರಕ್ಷಿಸಲಾಗಿದೆ.