ವಿಶಾಖಪಟ್ಟಣ : ಆಂಧ್ರಪ್ರದೇಶದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೋಡೆ ಕುಸಿದು 8 ಭಕ್ತರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ.
ವಿಶಾಖಪಟ್ಟಣಂನ ಶ್ರೀ ವರಾಹಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಚಂದನೋತ್ಸವ ಉತ್ಸವದ ಸಂದರ್ಭದಲ್ಲಿ 20 ಅಡಿ ಉದ್ದದ ಗೋಡೆ ಕುಸಿದು 8 ಜನರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡರು. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್‌ನಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.
#WATCH | Andhra Pradesh | Five people died and several got injured after a 20-foot-long stretch collapsed during the Chandanotsavam festival at the Sri Varahalakshmi Narasimha Swamy temple in Visakhapatnam. Search and rescue operations are underway by the SDRF and NDRF: SDRF pic.twitter.com/FSnATtoClw
— ANI (@ANI) April 30, 2025