Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ತಿಂಗಳ ಕೊನೆಯಲ್ಲಿ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಸಮಸ್ಯೆ ಬಗೆಹರಿಯಲಿದೆ : ಕೆ.ಎಚ್ ಮುನಿಯಪ್ಪ

ಮ್ಯಾಜಿಕ್ ನಂಬರ್ ತಲುಪಿದ ವಿಜಯ್ ನೇತೃತ್ವದ TVK; ತಮಿಳುನಾಡಲ್ಲಿ ಸರ್ಕಾರ ರಚನೆಗೆ VCK ಬೆಂಬಲ! | VCK Extends Support

BIG NEWS: ಪೊಲೀಸರು ‘ವೈಯಕ್ತಿಕ ಮೊಬೈಲ್‌’ನಲ್ಲಿ ಫೋಟೋ ತೆಗೆದು ‘ದಂಡ’ ಹಾಕಿದ್ರೆ ಅಸಿಂಧು: ಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾ.22ರ `ಅಖಂಡ ಕರ್ನಾಟಕ ಬಂದ್’ ಗೆ ಸಾರಿಗೆ ಬಸ್ ಗಳ ಬೆಂಬಲ : ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ.!
KARNATAKA

BREAKING : ಮಾ.22ರ `ಅಖಂಡ ಕರ್ನಾಟಕ ಬಂದ್’ ಗೆ ಸಾರಿಗೆ ಬಸ್ ಗಳ ಬೆಂಬಲ : ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ.!

By kannadanewsnow57

ಬೆಂಗಳೂರು : ಬೆಂಗಳೂರು: ಮಾರ್ಚ್.22ರಂದು ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟವನ್ನು ಖಂಡಿಸಿ ಅಖಂಡ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯಾಧ್ಯಂತ ಬಂದ್ ಇರಲಿದ್ದು, ಕರ್ನಾಟಕ ಬಂದ್’ಗೆ ಸರ್ಕಾರಿ ಬಸ್ ಗಳ ಬೆಂಬಲ ನೀಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗ ರೆಡ್ಡಿ ಅವರು, ಕರ್ನಾಟಕ ಬಂದ್ ಗೆ ಬೆಂಬಲ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.

ಮಾರ್ಚ್.22ರಂದು ಬೆಂಗಳೂರಿನ ಟೌನ್ ಹಾಲ್ ನಿಂದ ಬೃಹತ್ ಮೆರವಣಿಗೆಯ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಮಾರ್ಚ್.22ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯಾಧ್ಯಂತ ಎಲ್ಲವೂ ಬಂದ್ ಆಗಲಿದ್ದಾವೆ. ಕನ್ನಡಿಗರಿಗೆ ಅನ್ಯಾಯ ಖಂಡಿಸಿ ಈ ಬಂದ್ ನಡೆಸಲಾಗುತ್ತಿದೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಎಂಇಎಸ್ ನಿಷೇಧ ಮಾಡಬೇಕು. ಕನ್ನಡಿಗರ ಮೇಲಿನ ಅನ್ಯಾಯಕ್ಕೆ ತಕ್ಕ ಪಾಠವನ್ನು ಮರಾಠಿಗರಿಗೆ ಕಲಿಸುವಂತ ಕೆಲಸವನ್ನು ಸರ್ಕಾರ ಮಾಡಬೇಕು. ಹೀಗಾಗಿ ವಾಹನ ಚಾಲಕರು, ಮಾಲೀಕರು, ರಾಜ್ಯದ ಜನರು ಮಾರ್ಚ್.22ರ ಅಖಂಡ ಕರ್ನಾಟಕ ಬಂದ್ ಗೆ ಬೆಂಬಲಿಸಬೇಕು ಎಂಬುದಾಗಿ ತಿಳಿಸಿದರು.

BREAKING: Transport buses support the `Akhand Karnataka Bandh' on March 22: Minister Ramalinga Reddy makes an important statement!
Share. Facebook Twitter LinkedIn WhatsApp Email

Related Posts

ಈ ತಿಂಗಳ ಕೊನೆಯಲ್ಲಿ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಸಮಸ್ಯೆ ಬಗೆಹರಿಯಲಿದೆ : ಕೆ.ಎಚ್ ಮುನಿಯಪ್ಪ

1 Min Read

SHOCKING : ಮೈಸೂರಲ್ಲಿ ಹಣಕ್ಕಾಗಿ ವೃದ್ಧೆ ಕೊಲೆ : ಶೌಚಾಲಯದ ಒಳಚರಂಡಿ ಗುಂಡಿಯಲ್ಲಿ ಶವ ಹೂತು ಹಾಕಿದ ಆರೋಪಿ!

1 Min Read

ವರದಕ್ಷಿಣೆ ಪ್ರಕರಣಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ ಮೊದಲ ಸ್ಥಾನ: ಆತಂಕ ಮೂಡಿಸಿದ NCRB ವರದಿ! | Dowry Cases

2 Mins Read
Recent News

ಈ ತಿಂಗಳ ಕೊನೆಯಲ್ಲಿ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಸಮಸ್ಯೆ ಬಗೆಹರಿಯಲಿದೆ : ಕೆ.ಎಚ್ ಮುನಿಯಪ್ಪ

ಮ್ಯಾಜಿಕ್ ನಂಬರ್ ತಲುಪಿದ ವಿಜಯ್ ನೇತೃತ್ವದ TVK; ತಮಿಳುನಾಡಲ್ಲಿ ಸರ್ಕಾರ ರಚನೆಗೆ VCK ಬೆಂಬಲ! | VCK Extends Support

BIG NEWS: ಪೊಲೀಸರು ‘ವೈಯಕ್ತಿಕ ಮೊಬೈಲ್‌’ನಲ್ಲಿ ಫೋಟೋ ತೆಗೆದು ‘ದಂಡ’ ಹಾಕಿದ್ರೆ ಅಸಿಂಧು: ಕೋರ್ಟ್ ಮಹತ್ವದ ತೀರ್ಪು

ವರದಕ್ಷಿಣೆ ಪ್ರಕರಣಗಳಲ್ಲಿ ದೇಶದ 19 ನಗರಗಳ ಪೈಕಿ ಬೆಂಗಳೂರೇ ನಂಬರ್.1

State News
KARNATAKA

ಈ ತಿಂಗಳ ಕೊನೆಯಲ್ಲಿ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಸಮಸ್ಯೆ ಬಗೆಹರಿಯಲಿದೆ : ಕೆ.ಎಚ್ ಮುನಿಯಪ್ಪ

By kannadanewsnow05 KARNATAKA 1 Min Read

ಬೆಂಗಳೂರು : ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ವಿಚಾರ ತಿಂಗಳಲ್ಲಿ ಬಗೆಹರಿಯುತ್ತದೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ನಗರದಲ್ಲಿ…

SHOCKING : ಮೈಸೂರಲ್ಲಿ ಹಣಕ್ಕಾಗಿ ವೃದ್ಧೆ ಕೊಲೆ : ಶೌಚಾಲಯದ ಒಳಚರಂಡಿ ಗುಂಡಿಯಲ್ಲಿ ಶವ ಹೂತು ಹಾಕಿದ ಆರೋಪಿ!

ವರದಕ್ಷಿಣೆ ಪ್ರಕರಣಗಳಲ್ಲಿ ಬೆಂಗಳೂರಿಗೆ ದೇಶದಲ್ಲೇ ಮೊದಲ ಸ್ಥಾನ: ಆತಂಕ ಮೂಡಿಸಿದ NCRB ವರದಿ! | Dowry Cases

BREAKING : ಬೆಂಗಳೂರಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ರೀಲ್ಸ್ ರಾಣಿಯಿಂದ ಕಿರುಕುಳ : ಯುವಕ ಆತ್ಮಹತ್ಯೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.