BREAKING : ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ : ಎಂದಿನಂತೆ `ಬಸ್ ಸಂಚಾರ’ ಆರಂಭ.!

ಬೆಂಗಳೂರು : ರಾಜ್ಯದ ಸಾರಿಗೆ ನೌಕರರ ಮುಷ್ಕರವನ್ನು ಸದ್ಯಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ ಬೆನ್ನಲ್ಲೇ ಇದೀಗ ಮೆಜೆಸ್ಟಿಕ್ ನಲ್ಲಿ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಫ್ಲ್ಯಾಟ್ ಫಾರ್ಮ್ ಕಡೆ ಬಸ್ ಗಳು ಬರುತ್ತಿದ್ದು, ಜನರು ಬಸ್ ಗಳತ್ತ ಬರುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್ ಸೂಚನೆಯ ಮೇರೆಗೆ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿಕೆ ಮಾಡುತ್ತಿರುವುದಾಗಿ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯ ಅಧ್ಯಕ್ಷ ಅನಂತ ಸುಬ್ಬಾರಾವ್ ಘೋಷಿಸಿದ್ದಾರೆ. ಇಂದು … Continue reading BREAKING : ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ : ಎಂದಿನಂತೆ `ಬಸ್ ಸಂಚಾರ’ ಆರಂಭ.!