BREAKING : ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್ : ‘BBMP’ ಅರಣ್ಯ ಅಧಿಕಾರಿಗಳ ವಿರುದ್ಧ ‘FIR’ ದಾಖಲು

ಬೆಂಗಳೂರು : ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಹೃದಯಸ್ಥಂಬನದಿಂದ ಅಕ್ಷಯ್ ಸಾವನಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಕ್ಷಯ್ ಸಹೋದರ ಬೆನಕ ರಾಜ್ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. RFO, ACF, DFO ಮತ್ತು ಇತರರ ವಿರುದ್ಧ ಎಫ್ಐಆರ್ … Continue reading BREAKING : ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್ : ‘BBMP’ ಅರಣ್ಯ ಅಧಿಕಾರಿಗಳ ವಿರುದ್ಧ ‘FIR’ ದಾಖಲು