BREAKING : ಎರಡೆರಡು ಬಾರಿ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನ : ಬೆಂಗಳೂರಿನ ಯುವಕ ಅರೆಸ್ಟ್!
ವಾರಾಣಸಿ : ವಿಮಾನದ ತುರ್ತು ನಿರ್ಗಮನದ ಬಾಗಿಲನ್ನುಎರಡು ಬಾರಿ ತೆರೆಯಲು ಯತ್ನಿಸಿದ ಆರೋಪದ ಮೇಲೆ ಬೆಂಗಳೂರಿನಿಂದ ಬಂದಿದ್ದ ಯುವಕನೊಬ್ಬನನ್ನು ವಾರಾಣಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅದ್ಘಾನ್ ಎಂದು ಗುರುತಿಸಲಾಗಿದೆ. ಈತ ಶನಿವಾರ ರಾತ್ರಿ ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ‘ಇಂಡಿಗೋ’ (6E 185) ವಿಮಾನದ ಪ್ರಯಾಣಿಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವು ಬೆಂಗಳೂರಿನಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಅನ್ನಾನ್ ಏಕಾಏಕಿ ವಿಮಾನದ ಬಾಗಿಲು ತೆರೆಯಲು ಮುಂದಾಗಿದ್ದಾನೆ. ಇದನ್ನು … Continue reading BREAKING : ಎರಡೆರಡು ಬಾರಿ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನ : ಬೆಂಗಳೂರಿನ ಯುವಕ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed