BREAKING : ಆನ್ಲೈನ್ ಗೇಮ್ ಗೀಳಿಗೆ ಮೂವರು ಬಾಲಕಿಯರ ಸಾವು ಕೇಸ್ ಗೆ ಟ್ವಿಸ್ಟ್ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ!

ಉತ್ತರಪ್ರದೇಶ : ಆನ್ಲೈನ್ ಗೇಮ್ ಗೀಳಿಗೆ ಮೂವರು ಬಾಲಕಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಒಬ್ಬ ಸಹೋದರಿಯನ್ನು ಉಳಿಸಲು ಹೋಗಿ ಇಬ್ಬರು ಸಹೋದರಿಯರು ಬಲಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಅರುಣ್ ಕುಮಾರ್ ಎಂಬಾತ ಸ್ಪೋಟಕವಾದ ಸಂಗತಿ ಬಿಚ್ಚಿಟ್ಟಿದ್ದಾರೆ. ಹೌದು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ಆನ್ಲೈನ್ ಗೇಮ್ ಗಿಳಿಗೆ ಮೂವರು ಬಾಲಕಿಯರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆದರೆ ಇದೀಗ ಈ ಒಂದು ಪ್ರಕರಣಕ್ಕೆ ಪ್ರತ್ಯಕ್ಷದರ್ಶಿ ಹೇಳಿಕೆ ನೀಡಿದ್ದು ಒಬ್ಬ ಸಹೋದರಿಯನ್ನು ಉಳಿಸಲು ಹೋಗಿ ಮತ್ತಿಬ್ಬರು ಬಲಿಯಾಗಿದ್ದಾರೆ ಎಂದು … Continue reading BREAKING : ಆನ್ಲೈನ್ ಗೇಮ್ ಗೀಳಿಗೆ ಮೂವರು ಬಾಲಕಿಯರ ಸಾವು ಕೇಸ್ ಗೆ ಟ್ವಿಸ್ಟ್ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ!