Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೀದರ್ ನಲ್ಲಿ ಆಕಸ್ಮಿಕವಾಗಿ ಕಾರಂಜಾ ಡ್ಯಾಂ ಕಾಲುವೆಗೆ ಬಿದ್ದು ತಂದೆ-ಮಗ ಸಾವು!

16/02/2026 4:09 PM

ದಶಕದ ರಕ್ಷಣಾ ಸುಧಾರಣೆಗಳು ಆಪರೇಷನ್ ಸಿಂಧೂರ್ ಸಮಯದಲ್ಲಿ ಫಲ ನೀಡಿವೆ : ಪ್ರಧಾನಿ ಮೋದಿ

16/02/2026 4:08 PM

ಫೆ.26ಕ್ಕೆ ನಟಿ ರಶ್ಮಿಕಾ ಮಂದಣ್ಣ-ನಟ ವಿಜಯ್ ದೇವರಕೊಂಡ ಮದುವೆ? ಆಮಂತ್ರಣ ಪತ್ರಿಕೆ ವೈರಲ್ | Rashmika Mandanna

16/02/2026 3:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿಗೆ ನಕಲಿ ‘ಸಿಗರೇಟ್’ ಪೂರೈಕೆ : ಕಿಂಗ್ ಪಿನ್ ಸೇರಿ ಇಬ್ಬರು ಆರೋಪಿಗಳು ಅರೆಸ್ಟ್.!
KARNATAKA

BREAKING : ಬೆಂಗಳೂರಿಗೆ ನಕಲಿ ‘ಸಿಗರೇಟ್’ ಪೂರೈಕೆ : ಕಿಂಗ್ ಪಿನ್ ಸೇರಿ ಇಬ್ಬರು ಆರೋಪಿಗಳು ಅರೆಸ್ಟ್.!

By kannadanewsnow5711/01/2025 7:56 AM

ಬೆಂಗಳೂರು : ವಿದೇಶಗಳಿಂದ ಬೆಂಗಳೂರಿಗೆ ನಕಲಿ ಸಿಗರೇಟ್ ಪೂರೈಸುತ್ತಿದ್ದ ಕಿಂಗ್ ಪಿನ್ ಶಕೀಲ್ ಎಂಬಾತ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಿದೇಶಗಳಿಂದ ಬೆಂಗಳೂರಿಗೆ ನಕಲಿ ಸಿಗರೇಟ್ ಪೂರೈಸುತ್ತಿದ್ದ ಶಕೀಲ್ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಆರೋಪಿ ಶಬ್ಬೀರ್ ಗಾಗಿ ಹುಡುಕಾಟ ನಡೆಸಿದ್ದಾರೆ. ಆರೋಪಿಗಳಿಂದ 3 ನಕಲಿ ಸಿಗರೇಟ್ ಬಾಕ್ಸ್ ಜಪ್ತಿ ಮಾಡಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳು ಕಾಂಬೋಡಿಯಾದಿಂದ ನಕಲಿ ಸಿಗರೇಟ್ ತರಿಸಿ ಬೆಂಗಳೂರಿಗೆ ಸರಬರಾಜು ಮಾಡುತ್ತಿದ್ದರು. ನಕಲಿ ಸಿಗರೇಟ್ ಪ್ಯಾಕ್ ಗೆ ಐಟಿಸಿ ಲೈಟ್ ಕಂಪನಿಯ ಲೇಬಲ್ ಅಂಟಿಸಿ ಸರಬರಾಜು ಮಾಡಲಾಗುತ್ತಿತ್ತು. ಐಟಿಸಿ ಕಂಪನಿ ಪ್ರತಿನಿಧಿ ನೀಡಿದ ದೂರಿನ ಮೇರೆಗೆ ಪೊಲೀಸರು ಇದಿಗ ಕಾರ್ಯಾಚರಣೆ ನಡೆಸಿ ಅರೋಪಿಗಳನ್ನು ಬಂಧಿಸಲಾಗಿದೆ.

arrested for supplying fake cigarettes to Bengaluru BREAKING : ಬೆಂಗಳೂರಿಗೆ ನಕಲಿ ‘ಸಿಗರೇಟ್’ ಪೂರೈಸುತ್ತಿದ್ದ ಕಿಂಗ್ ಪಿನ್ ಸೇರಿ ಇಬ್ಬರು ಆರೋಪಿಗಳು ಅರೆಸ್ಟ್.! BREAKING: Two accused including kingpin
Share. Facebook Twitter LinkedIn WhatsApp Email

Related Posts

BREAKING : ಬೀದರ್ ನಲ್ಲಿ ಆಕಸ್ಮಿಕವಾಗಿ ಕಾರಂಜಾ ಡ್ಯಾಂ ಕಾಲುವೆಗೆ ಬಿದ್ದು ತಂದೆ-ಮಗ ಸಾವು!

16/02/2026 4:09 PM1 Min Read

ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಕೇಸ್ : ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

16/02/2026 3:53 PM1 Min Read

BIG NEWS : ನಾನು ಈ ನಾಡಿನ 6 ಕೋಟಿ ಜನರು ಆಶೀರ್ವಾದ ಮಾಡಿ ‘CM’ ಆದವನಲ್ಲ : ಕೇಂದ್ರ ಸಚಿವ HD ಕುಮಾರಸ್ವಾಮಿ

16/02/2026 3:30 PM1 Min Read
Recent News

BREAKING : ಬೀದರ್ ನಲ್ಲಿ ಆಕಸ್ಮಿಕವಾಗಿ ಕಾರಂಜಾ ಡ್ಯಾಂ ಕಾಲುವೆಗೆ ಬಿದ್ದು ತಂದೆ-ಮಗ ಸಾವು!

16/02/2026 4:09 PM

ದಶಕದ ರಕ್ಷಣಾ ಸುಧಾರಣೆಗಳು ಆಪರೇಷನ್ ಸಿಂಧೂರ್ ಸಮಯದಲ್ಲಿ ಫಲ ನೀಡಿವೆ : ಪ್ರಧಾನಿ ಮೋದಿ

16/02/2026 4:08 PM

ಫೆ.26ಕ್ಕೆ ನಟಿ ರಶ್ಮಿಕಾ ಮಂದಣ್ಣ-ನಟ ವಿಜಯ್ ದೇವರಕೊಂಡ ಮದುವೆ? ಆಮಂತ್ರಣ ಪತ್ರಿಕೆ ವೈರಲ್ | Rashmika Mandanna

16/02/2026 3:57 PM

ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಕೇಸ್ : ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

16/02/2026 3:53 PM
State News
KARNATAKA

BREAKING : ಬೀದರ್ ನಲ್ಲಿ ಆಕಸ್ಮಿಕವಾಗಿ ಕಾರಂಜಾ ಡ್ಯಾಂ ಕಾಲುವೆಗೆ ಬಿದ್ದು ತಂದೆ-ಮಗ ಸಾವು!

By kannadanewsnow0516/02/2026 4:09 PM KARNATAKA 1 Min Read

ಬೀದರ್ : ಆಕಸ್ಮಿಕವಾಗಿ ಕಾರಂಜಾ ಡ್ಯಾಂ ಕಾಲುವೆಗೆ ಬಿದ್ದು ತಂದೆ ಮಗ ಸಾವನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಾಲಕಿ ತಾಲೂಕಿನ…

ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಕೇಸ್ : ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

16/02/2026 3:53 PM

BIG NEWS : ನಾನು ಈ ನಾಡಿನ 6 ಕೋಟಿ ಜನರು ಆಶೀರ್ವಾದ ಮಾಡಿ ‘CM’ ಆದವನಲ್ಲ : ಕೇಂದ್ರ ಸಚಿವ HD ಕುಮಾರಸ್ವಾಮಿ

16/02/2026 3:30 PM

SHOCKING : ಬೆಂಗಳೂರಲ್ಲಿ ಹದಗೆಟ್ಟ ರಸ್ತೆಗೆ ಮತ್ತೊಂದು ಕಂದಮ್ಮ ಬಲಿ : ಕಾರು ಹರಿದು 2 ವರ್ಷದ ಮಗು ದುರ್ಮರಣ!

16/02/2026 3:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.