BREAKING : ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿ, ಮತಾಂತರಕ್ಕೆ ಯತ್ನ : ಇಬ್ಬರು ಅರೆಸ್ಟ್!

ಹಾವೇರಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಲ್ಲದೆ, ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇಳಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹೌದು ಅಪ್ರಾಪ್ತ ಬಾಲಕಿಗೆ ಮತಾಂತರಕ್ಕೆ ಒತ್ತಾಯ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಅಪ್ರಾಪ್ತ ಬಾಲಕಿಗೆ ಒತ್ತಾಯ ಮಾಡಿರುವ … Continue reading BREAKING : ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿ, ಮತಾಂತರಕ್ಕೆ ಯತ್ನ : ಇಬ್ಬರು ಅರೆಸ್ಟ್!