BREAKING : ವಿಜಯಪುರದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ವಿಜಯಪುರ : ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಈಜು ದುರಂತಗಳಿಂದ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಕೂಡ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. ದೇಶಪಾಂಡೆ ತಾಂಡಾದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಿತ್ ರಾಠೋಡ್ (12) ಸುದೀಪ ರಾಠೋಡ್ (10) ಸಾವನ್ನುಪ್ಪಿರುವ ಮೃತ … Continue reading BREAKING : ವಿಜಯಪುರದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು