BREAKING : ಕಲಬುರಗಿಯಲ್ಲಿ ‘DJ’ ಸಾಂಗ್ ವಿಚಾರಕ್ಕೆ ಎರಡು ಕೋಮುಗಳ ಮಧ್ಯ ಘರ್ಷಣೆ : ಹಲವರಿಗೆ ಗಾಯ

ಕಲಬುರ್ಗಿ : ಮದುವೆ ಸಮಾರಂಭ ಒಂದರಲ್ಲಿ ರಾಮ ಮಂದಿರದ ಹಾಡು ಒಂದಕ್ಕೆ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಇಟಗಾ ಗ್ರಾಮದಲ್ಲಿ ನಡೆದಿದೆ. ಹೌದು ಇತ್ತೀಚಿಗೆ ಕೋಲಾರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಪಲ್ಲಕ್ಕಿ ತಡೆದು ಅನ್ಯ ಕೋಮಿನವರು ಗಲಾಟೆ ನಡೆಸಿದ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಕೆಲವು ದಿನಗಳ ಹಿಂದೆ ಮಂಗಳೂರಿನ ಬೋಳಿಯಾರ್ ಎಂಬಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದವರ ಮೇಲೆ ಚೂರಿಯಿಂದ ಇರಿಯಲಾಗಿತ್ತು. ಇದೀಗ … Continue reading BREAKING : ಕಲಬುರಗಿಯಲ್ಲಿ ‘DJ’ ಸಾಂಗ್ ವಿಚಾರಕ್ಕೆ ಎರಡು ಕೋಮುಗಳ ಮಧ್ಯ ಘರ್ಷಣೆ : ಹಲವರಿಗೆ ಗಾಯ