BREAKING : ತುಮಕೂರಲ್ಲಿ ನಿಂತಿಂದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ : ಇಬ್ಬರ ಸಾವು

ತುಮಕೂರು : ನಿಂತಿದ್ದ ಮಿಣಿ ಟೆಂಪೋಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನ ಹಳ್ಳಿ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ.ಪ್ರಭುಗೌಡ (28) ಹಾಗೂ ಆನಂದ್ (30) ಮೃತ ದುರ್ದೈವಿಗಳಾಗಿದ್ದಾರೆ ಕಳ್ಳಂ ಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಚ್ಚಿನಿಂದ ಪತ್ನಿಯ ಕುತ್ತಿಗೆ ಹತ್ಯೆಗೈದ ಪತಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಯನ್ನು ಮಚ್ಚಿನಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ … Continue reading BREAKING : ತುಮಕೂರಲ್ಲಿ ನಿಂತಿಂದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ : ಇಬ್ಬರ ಸಾವು