Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

20/04/2026 1:37 PM

BIG NEWS : ಪ್ರಧಾನಿ ಮೋದಿ ನನ್ನ ಕಿವಿಯಲ್ಲಿ ಬಂದು ಹೀಗೆ ಕೇಳಿದರು : ಗುಟ್ಟು ರಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ!

20/04/2026 1:35 PM

ಉತ್ತರಕನ್ನಡದಲ್ಲಿ ಭೀಕರ ಮರ್ಡರ್ : 2ನೆ ಮದುವೆಗೆ ಸಜ್ಜಾಗಿದ್ದ ವೈದ್ಯನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ!

20/04/2026 1:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ಓವರ್ ಟೇಕ್ ಮಾಡುವ ವೇಳೆ ಟ್ಯಾಂಕರ್ ಗೆ ಕಾರು ಡಿಕ್ಕಿ : ಇಬ್ಬರ ಸಾವು
KARNATAKA

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ಓವರ್ ಟೇಕ್ ಮಾಡುವ ವೇಳೆ ಟ್ಯಾಂಕರ್ ಗೆ ಕಾರು ಡಿಕ್ಕಿ : ಇಬ್ಬರ ಸಾವು

By kannadanewsnow0518/02/2025 5:19 AM

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತವಾಗಿದ್ದು, ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿದುರ್ಗಾ ಬಳಿ ಜರುಗಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಬೆಂಗಳೂರು ಮೂಲದ ವಸಂತ್ (30) ಮತ್ತು ಚೇತನ್ (39) ಎಂದು ತಿಳಿದುಬಂದಿದೆ. ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಕಾರು ಬರುತ್ತಿತ್ತು. ಈ‌ ವೇಳೆ ಮುಂದೆ ಹೋಗ್ತಿದ್ದ ವಾಹನ, ಒವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬರ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಮತ್ತು ಕಾರಿನ ಮುಂಬಾಗ ಜಖಂ ಆಗಿದೆ. ಗಾಯಾಳುಗಳಿಗೆ ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ‌ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

20/04/2026 1:37 PM2 Mins Read

BIG NEWS : ಪ್ರಧಾನಿ ಮೋದಿ ನನ್ನ ಕಿವಿಯಲ್ಲಿ ಬಂದು ಹೀಗೆ ಕೇಳಿದರು : ಗುಟ್ಟು ರಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ!

20/04/2026 1:35 PM1 Min Read

ಉತ್ತರಕನ್ನಡದಲ್ಲಿ ಭೀಕರ ಮರ್ಡರ್ : 2ನೆ ಮದುವೆಗೆ ಸಜ್ಜಾಗಿದ್ದ ವೈದ್ಯನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ!

20/04/2026 1:23 PM1 Min Read
Recent News

ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

20/04/2026 1:37 PM

BIG NEWS : ಪ್ರಧಾನಿ ಮೋದಿ ನನ್ನ ಕಿವಿಯಲ್ಲಿ ಬಂದು ಹೀಗೆ ಕೇಳಿದರು : ಗುಟ್ಟು ರಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ!

20/04/2026 1:35 PM

ಉತ್ತರಕನ್ನಡದಲ್ಲಿ ಭೀಕರ ಮರ್ಡರ್ : 2ನೆ ಮದುವೆಗೆ ಸಜ್ಜಾಗಿದ್ದ ವೈದ್ಯನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ!

20/04/2026 1:23 PM

ಬೇಸಿಗೆಯಲ್ಲಿ ನಿರ್ಜಲೀಕರಣವನ್ನು ತಡೆಗಟ್ಟುವುದು ಹೇಗೆ: ಇಲ್ಲಿದೆ ಸುಲಭವಾದ ಹೈಡ್ರೇಶನ್ ಸಲಹೆಗಳು

20/04/2026 1:08 PM
State News
KARNATAKA

ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

By kannadanewsnow5720/04/2026 1:37 PM KARNATAKA 2 Mins Read

ಬೆಂಗಳೂರು: ಬೇಸಿಗೆ ಬಂತೆಂದರೆ ಸಾಕು, ಒಣಗಿದ ಗಂಟಲನ್ನು ತಣಿಸಲು ನಮ್ಮ ಕಣ್ಣುಗಳು ಮೊದಲು ಹುಡುಕುವುದು ಫ್ರಿಜ್ನಲ್ಲಿರುವ ತಣ್ಣನೆಯ ಸಾಫ್ಟ್ ಡ್ರಿಂಕ್ಸ್ಗಳನ್ನು.…

BIG NEWS : ಪ್ರಧಾನಿ ಮೋದಿ ನನ್ನ ಕಿವಿಯಲ್ಲಿ ಬಂದು ಹೀಗೆ ಕೇಳಿದರು : ಗುಟ್ಟು ರಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ!

20/04/2026 1:35 PM

ಉತ್ತರಕನ್ನಡದಲ್ಲಿ ಭೀಕರ ಮರ್ಡರ್ : 2ನೆ ಮದುವೆಗೆ ಸಜ್ಜಾಗಿದ್ದ ವೈದ್ಯನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ!

20/04/2026 1:23 PM

ಚಾಮರಾಜನಗರದಲ್ಲಿ ಭೀಕರ ಹತ್ಯೆ : ವೈಯಕ್ತಿಕ ದ್ವೇಷ ಹಿನ್ನೆಲೆ ರಾಡ್ ನಿಂದ ಹೊಡೆದ ವ್ಯಕ್ತಿಯ ಕೊಲೆ!

20/04/2026 12:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.