ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಎರಡು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ದೆಹಲಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, ಓಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವಶೇಗಳಡಿ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.