Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸ್ವಯಂ ನಿವೃತ್ತಿಗೆ ಮುಂದಾದ ಧಾರವಾಡ ಹೆಚ್ಚುವರಿ ಎಸ್.ಪಿ ನಾರಾಯಣ ಭರಮನಿ : ಸಿಎಂರಿಂದ ಮನವೊಲಿಕೆಗೆ ಯತ್ನ!

02/07/2025 11:41 AM

BREAKING: ಸಂಸತ್ ಉಲ್ಲಂಘನೆ ಆರೋಪಿಗೆ ಜಾಮೀನು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡದಂತೆ ನಿರ್ಬಂಧ

02/07/2025 11:39 AM

BREAKING : ಹಿಮಾಚಲ ಪ್ರದೇಶದಲ್ಲಿ ಭೀಕರ ಮೇಘಸ್ಪೋಟಕ್ಕೆ 20 ಕ್ಕೂ ಹೆಚ್ಚು ಮಂದಿ ಬಲಿ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ |WATCH VIDEO

02/07/2025 11:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಜಯನಗರದಲ್ಲಿ ಭೀಕರ ಅಪಘಾತ : ವಾಕಿಂಗ್ ಮಾಡುತ್ತಿದ್ದವರ ಮೇಲೆ ಹರಿದ ಲಾರಿ : ಸ್ಥಳದಲ್ಲೆ ಇಬ್ಬರ ಸಾವು
KARNATAKA

BREAKING : ವಿಜಯನಗರದಲ್ಲಿ ಭೀಕರ ಅಪಘಾತ : ವಾಕಿಂಗ್ ಮಾಡುತ್ತಿದ್ದವರ ಮೇಲೆ ಹರಿದ ಲಾರಿ : ಸ್ಥಳದಲ್ಲೆ ಇಬ್ಬರ ಸಾವು

By kannadanewsnow0520/09/2024 2:51 PM

ವಿಜಯನಗರ : ಸಾವು ಯಾವಾಗ ಯಾವ ರೂಪದಲ್ಲಿ ಬರುತ್ತದೆ ಎಂದು ಹೇಳುವುದಕ್ಕೆ ಆಗುವುದಿಲ್ಲ. ಇದೀಗ ವಿಜಯನಗರದಲ್ಲಿ ಭೀಕರ ಅಪಘಾತ ಒಂದು ನಡೆದಿದ್ದು, ವಾಕಿಂಗ್ ಮಾಡುತ್ತಿದ್ದ ಪಾದಚಾರಿಗಳ ಮೇಲೆ ವೇಗವಾಗಿ ಬಂದಂತಹ ಲಾರಿ ಒಂದು ಹರಿದಿದೆ. ಇದರ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನಪ್ಪಿದರೆ ಒಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.

ಹೌದು ಇಂದು ಬೆಳಿಗ್ಗೆ ಬೆಂಗಳೂರಿನಿಂದ ರಾಜಸ್ಥಾನದತ್ತ ಹೊರಟಿದ್ದ ಲಾರಿಯೊಂದು ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಆಲೂರಿನ ಸಿದ್ದಲಿಂಗಯ್ಯ(39) ಹಾಗೂ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಗ್ರಾಮದ ದೇವಸಮುದ್ರದ ಕೊಟ್ರಯ್ಯ(26) ಮೃತ ರ್ದುದೈವಿಗಳು ಎನ್ನಲಾಗಿದೆ. ಗಾಯಗೊಂಡ ಮತ್ತೊಬ್ಬ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಸ್ವಯಂ ನಿವೃತ್ತಿಗೆ ಮುಂದಾದ ಧಾರವಾಡ ಹೆಚ್ಚುವರಿ ಎಸ್.ಪಿ ನಾರಾಯಣ ಭರಮನಿ : ಸಿಎಂರಿಂದ ಮನವೊಲಿಕೆಗೆ ಯತ್ನ!

02/07/2025 11:41 AM1 Min Read

BIG NEWS : ಸರ್ಕಾರ ಇದ್ದರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

02/07/2025 11:29 AM1 Min Read

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ಪ್ರಾಥಮಿಕ ವರದಿಯಲ್ಲಿ ಶಾಕಿಂಗ್ ಅಂಶ ಬಹಿರಂಗ!

02/07/2025 11:11 AM1 Min Read
Recent News

BREAKING : ಸ್ವಯಂ ನಿವೃತ್ತಿಗೆ ಮುಂದಾದ ಧಾರವಾಡ ಹೆಚ್ಚುವರಿ ಎಸ್.ಪಿ ನಾರಾಯಣ ಭರಮನಿ : ಸಿಎಂರಿಂದ ಮನವೊಲಿಕೆಗೆ ಯತ್ನ!

02/07/2025 11:41 AM

BREAKING: ಸಂಸತ್ ಉಲ್ಲಂಘನೆ ಆರೋಪಿಗೆ ಜಾಮೀನು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡದಂತೆ ನಿರ್ಬಂಧ

02/07/2025 11:39 AM

BREAKING : ಹಿಮಾಚಲ ಪ್ರದೇಶದಲ್ಲಿ ಭೀಕರ ಮೇಘಸ್ಪೋಟಕ್ಕೆ 20 ಕ್ಕೂ ಹೆಚ್ಚು ಮಂದಿ ಬಲಿ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ |WATCH VIDEO

02/07/2025 11:37 AM

BIG NEWS : ಸರ್ಕಾರ ಇದ್ದರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

02/07/2025 11:29 AM
State News
KARNATAKA

BREAKING : ಸ್ವಯಂ ನಿವೃತ್ತಿಗೆ ಮುಂದಾದ ಧಾರವಾಡ ಹೆಚ್ಚುವರಿ ಎಸ್.ಪಿ ನಾರಾಯಣ ಭರಮನಿ : ಸಿಎಂರಿಂದ ಮನವೊಲಿಕೆಗೆ ಯತ್ನ!

By kannadanewsnow0502/07/2025 11:41 AM KARNATAKA 1 Min Read

ಧಾರವಾಡ : ಇತ್ತೀಚಿಗೆ ಬೆಳಗಾವಿಯಲ್ಲಿ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಿತ್ತು.…

BIG NEWS : ಸರ್ಕಾರ ಇದ್ದರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

02/07/2025 11:29 AM

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ಪ್ರಾಥಮಿಕ ವರದಿಯಲ್ಲಿ ಶಾಕಿಂಗ್ ಅಂಶ ಬಹಿರಂಗ!

02/07/2025 11:11 AM

BREAKING : ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿಲ್ಲ : ICMR-AIIMS ಸಂಶೋಧನಾ ವರದಿಯಲ್ಲಿ ಬಹಿರಂಗ

02/07/2025 11:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.