BREAKING : ಶಿವಮೊಗ್ಗದಲ್ಲಿ ಲಾರಿ ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ಸಾವು ಓರ್ವನಿಗೆ ಗಾಯ!

ಶಿವಮೊಗ್ಗ : ಶಿವಮೊಗ್ಗದಲ್ಲಿ ನಿನ್ನೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಬೈಕ್ ಮಧ್ಯ ಅಪಘಾತ ಸಂಭವಿಸಿದ್ದರಿಂದ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನಪ್ಪಿದ್ದು ಮತ್ತೊರ್ವನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಹೊರವಲಯ ನಿದಿಗೆ ಬಳಿ ನಡೆದಿದೆ. ಈ ಒಂದ್ ಭೀಕರ ಅಪಘಾತದಲ್ಲಿ ವಿದ್ಯಾನಗರದ ನಿವಾಸಿಗಳಾದ ರಾಹುಲ್(17) ಹಾಗೂ ಚೈತನ್ಯ(23) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೇಜಸ್ವಿ(24) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್ ಸವಾರರು ರಾಂಗ್ ಸೈಡ್ ಹೋಗಿ ಲಾರಿಗೆ ಗುದ್ದಿದ್ದ ಪರಿಣಾಮ ಇಬ್ಬರು ಸವಾರರು … Continue reading BREAKING : ಶಿವಮೊಗ್ಗದಲ್ಲಿ ಲಾರಿ ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ಸಾವು ಓರ್ವನಿಗೆ ಗಾಯ!