Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಗತ್ತಿಗೆ ಇರಾನ್ ಕಂಟಕ:ಯುರೋಪ್, ಏಷ್ಯಾ, ಆಫ್ರಿಕಾ ಮೇಲೆ ದಾಳಿ ಮಾಡುವ ಸಾಮರ್ಥ್ಯ ಇರಾನ್‌ಗಿದೆ : ಐಡಿಎಫ್ ಎಚ್ಚರಿಕೆ

22/03/2026 10:20 AM

ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ

22/03/2026 10:17 AM

BREAKING : ವಿಮಾನಗಳಿಗೂ ತಟ್ಟಿದ ತೈಲ ಅಭಾವದ ಎಫೆಕ್ಟ್ : ಏ.1ರಿಂದ ವಿಮಾನ ಪ್ರಯಾಣದರ ಏರಿಕೆ ಸಾಧ್ಯತೆ!

22/03/2026 10:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮಲೆ ಮಹದೇಶ್ವರ’ ಬೆಟ್ಟಕ್ಕೆ ತೆರಳುವಾಗ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ಇಬ್ಬರ ಸಾವು, ಓರ್ವ ಪಾರು!
KARNATAKA

BREAKING : ‘ಮಲೆ ಮಹದೇಶ್ವರ’ ಬೆಟ್ಟಕ್ಕೆ ತೆರಳುವಾಗ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ಇಬ್ಬರ ಸಾವು, ಓರ್ವ ಪಾರು!

By kannadanewsnow0502/01/2025 10:47 AM

ಚಾಮರಾಜನಗರ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದವರಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಓರ್ವ ಪ್ರಾಣಪಾಯದಿಂದ ಪಾರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಂತೂರಿನಲ್ಲಿ ನಡೆದಿದೆ.

ಮೃತರನ್ನು ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದ ಶುಭಾ ಮತ್ತು ಕಾರು ಚಾಲಕ ಊರ್ಜಿತ್ ಮೃತಪಟ್ಟಿದ್ದಾರೆ. ಖಾಸಗಿ ರೆಸ್ಟೋರೆಂಟ್​ನಲ್ಲಿ ಕೆಲಸ ಮಾಡುತ್ತಿರುವ ಮನ್ವಿತ್ ಎಂಬವರನ್ನು ರಕ್ಷಿಸಲಾಗಿದೆ.ಶುಭಾ ಮತ್ತು ಮನ್ವಿತ್ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ತಡರಾತ್ರಿ ಕಾರು ನಿಯಂತ್ರಣ ತಪ್ಪಿ ಕುಂತೂರು ಕೆರೆಗೆ ಉರುಳಿದೆ.

ಕಾರು ಉರುಳಿದಾಗ ಪ್ರಾಣಾಪಾಯದಿಂದ ಪಾರಾಗಿದ್ದ ಮನ್ವಿತ್ ಜೋರಾಗಿ ಕೂಗಿದಾಗ ಕೂಡಲೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದಾರೆ.ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮನಿತ್​ನನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಆದರೆ ಶುಭಾ ಹಾಗೂ ಊರ್ಜಿತ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ

22/03/2026 10:17 AM1 Min Read

ಕಲ್ಬುರ್ಗಿಯ : ಮನೆಯಲ್ಲಿಯೇ ಮೊಬೈಲ್ ಬಿಟ್ಟು ಪಿಡಬ್ಲ್ಯೂಡಿ ಇಂಜಿನಿಯರ್ ನಾಪತ್ತೆ : ದೂರು ದಾಖಲು!

22/03/2026 10:00 AM1 Min Read

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.

22/03/2026 9:35 AM3 Mins Read
Recent News

ಜಗತ್ತಿಗೆ ಇರಾನ್ ಕಂಟಕ:ಯುರೋಪ್, ಏಷ್ಯಾ, ಆಫ್ರಿಕಾ ಮೇಲೆ ದಾಳಿ ಮಾಡುವ ಸಾಮರ್ಥ್ಯ ಇರಾನ್‌ಗಿದೆ : ಐಡಿಎಫ್ ಎಚ್ಚರಿಕೆ

22/03/2026 10:20 AM

ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ

22/03/2026 10:17 AM

BREAKING : ವಿಮಾನಗಳಿಗೂ ತಟ್ಟಿದ ತೈಲ ಅಭಾವದ ಎಫೆಕ್ಟ್ : ಏ.1ರಿಂದ ವಿಮಾನ ಪ್ರಯಾಣದರ ಏರಿಕೆ ಸಾಧ್ಯತೆ!

22/03/2026 10:13 AM

BREAKING : ಪ್ರಯಾಣಿಕರೆ ಗಮನಿಸಿ : ದೇಶೀಯ ವಿಮಾನಯಾನ ಟಿಕೆಟ್ ದರ ಮಿತಿ ಹಿಂಪಡೆದ ಕೇಂದ್ರ ಸರ್ಕಾರ!

22/03/2026 10:07 AM
State News
KARNATAKA

ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ

By kannadanewsnow0522/03/2026 10:17 AM KARNATAKA 1 Min Read

ಬೆಂಗಳೂರು : ದೆಹಲಿಯಲ್ಲಿ UNI ಸುದ್ದಿ ಸಂಸ್ಥೆಯ ಮೇಲೆ ಪೊಲೀಸರು ನಡೆಸಿರುವ ದಾಳಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ…

ಕಲ್ಬುರ್ಗಿಯ : ಮನೆಯಲ್ಲಿಯೇ ಮೊಬೈಲ್ ಬಿಟ್ಟು ಪಿಡಬ್ಲ್ಯೂಡಿ ಇಂಜಿನಿಯರ್ ನಾಪತ್ತೆ : ದೂರು ದಾಖಲು!

22/03/2026 10:00 AM

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.

22/03/2026 9:35 AM

BREAKING : ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ, ಇಬ್ಬರು ಅರೆಸ್ಟ್!

22/03/2026 9:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.