BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ

ಮೈಸೂರು : ಮೈಸೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, 2 ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮೈಸೂರು ಜಿಲ್ಲೆಯ ಆನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ಕುಮಾರ್ (30) ಹಾಗೂ ಮಹೇಶ್ (22) ಸಾವನಪ್ಪಿದ್ದಾರೆ. ಘಟನೆಯಲ್ಲಿ ಬಸವರಾಜು ಗದಗ್ ಮತ್ತು ಇನ್ನೋರ್ವ ಬಸವರಾಜು ಸೇರಿದಂತೆ ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು, ಗಾಯಾಳುಗಳಿಗೆ ಚಾಮರಾಜನಗರ ಜಿಲ್ಲಾ … Continue reading BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ