BREAKING : ಬೆಳಗಾವಿಯ ಅಪಾರ್ಟ್ಮೆಂಟ್ ಅಲ್ಲಿ ಸಿಲಿಂಡರ್ ಸ್ಪೋಟ : ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ

ಬೆಳಗಾವಿ : ಅಪಾರ್ಟ್ಮೆಂಟ್ ಒಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಬಸವನಗಲಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಉಡುಪಿ ಮೂಲದ ಕಾಮಾಕ್ಷಿ ಭಟ್ (80), ಹೇಮಂತ್ ಭಟ್ (27) ಮೃತ ದುರ್ದೈವಿಗಳು. ಅಪಾರ್ಟ್ಮೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭೀಕರ ಅಪಘಾತ ನಡೆದಿದ್ದು, ಮನೆಯಲಿದ್ದ ಐವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. … Continue reading BREAKING : ಬೆಳಗಾವಿಯ ಅಪಾರ್ಟ್ಮೆಂಟ್ ಅಲ್ಲಿ ಸಿಲಿಂಡರ್ ಸ್ಪೋಟ : ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ