BREAKING : ಧಾರವಾಡದಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ!

ಧಾರವಾಡ : ಧಾರವಾಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಾಚಾಪುರ ಬಳಿ ನಡೆದಿದೆ. ಮೃತರನ್ನು ಮಂಜುನಾಥ (19) ಮತ್ತು ಬಸವರಾಜ ಸೋಮಣ್ಣನವರ (36) ಎಂದು ತಿಳಿದು ಬಂದಿದೆ. ಬಸವರಾಜ್ ಮೂಲತಃ ಕಲಘಟಗಿ ತಾಲೂಕಿನ ತಾವರಗೇರಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದ್ದು, ಮಂಜುನಾಥ್ ಧಾರವಾಡ ಜಿಲ್ಲೆಯ ಜೋಗೆಲ್ಲಾಪುರ ಮೂಲದ ನಿವಾಸಿ ಎಂದು ತಿಳಿದುಬಂದಿದೆ. ಇನ್ನು ಈ ಒಂದು ಭೀಕರ … Continue reading BREAKING : ಧಾರವಾಡದಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ!