BREAKING : ಹಾವೇರಿಯಲ್ಲಿ ಘೋರ ದುರಂತ : ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಸಾವು!

ಹಾವೇರಿ : ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದೀಗ ಒಂದು ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಗುತ್ತಿಗೆದಾರರು ಆಗಮಿಸಬೇಕು ಎಂದು ಉಳಿದ ಕಾರ್ಮಿಕರು, ಮೃತರ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಗುತ್ತಿಗೆದಾರ ಬರುವವರೆಗೂ ಮೃತ … Continue reading BREAKING : ಹಾವೇರಿಯಲ್ಲಿ ಘೋರ ದುರಂತ : ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಸಾವು!