Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಪ್ರವಾಸ ಕೈಗೊಳ್ಳಬೇಡಿ, ಅಲ್ಲಿರುವವರು ತಕ್ಷಣ ಹಿಂದಿರುಗಿ: ಭಾರತೀಯರಿಗೆ ಕೇಂದ್ರ ಸರ್ಕಾರದಿಂದ ‘ಹೈ ಅಲರ್ಟ್’

24/04/2026 9:07 AM

BREAKING : ರಾಜ್ಯದಲ್ಲಿ ಸಿಡಿಲಿಗೆ ಮತ್ತಿಬ್ಬರು ಬಲಿ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವ ರೈತರು ಸಾವು.!

24/04/2026 9:04 AM

​ಮೆಟಾದಲ್ಲಿ ಮತ್ತೆ ಉದ್ಯೋಗ ಕಡಿತದ ಬಿಸಿ: ಮೇ ತಿಂಗಳಲ್ಲಿ 8,000 ಉದ್ಯೋಗಿಗಳ ವಜಾ; AI ಹೂಡಿಕೆಗೆ ಒತ್ತು ನೀಡಿದ ಜುಕರ್‌ಬರ್ಗ್

24/04/2026 9:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಸಿಡಿಲಿಗೆ ಮತ್ತಿಬ್ಬರು ಬಲಿ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವ ರೈತರು ಸಾವು.!
KARNATAKA

BREAKING : ರಾಜ್ಯದಲ್ಲಿ ಸಿಡಿಲಿಗೆ ಮತ್ತಿಬ್ಬರು ಬಲಿ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವ ರೈತರು ಸಾವು.!

By kannadanewsnow5724/04/2026 9:04 AM

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಸಂಭವಿಸಿದೆ.

ನಾವದಗಿ ಗ್ರಾಮದ ರೇವಣಸಿದ್ದ (28) ಹಾಗೂ ಜೇವರ್ಗಿಯ ಯಲ್ಲಾಲಿಂಗ (28) ಮೃತಪಟ್ಟ ದುರ್ದೈವಿಗಳು. ಗುರುವಾರ ಸಂಜೆ (ಏಪ್ರಿಲ್ 23) ಇಬ್ಬರೂ ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಹಠಾತ್ ಮಳೆ ಆರಂಭವಾಗಿದೆ. ಮಳೆಯಿಂದ ರಕ್ಷಣೆ ಪಡೆಯಲು ಇಬ್ಬರೂ ಸಮೀಪದಲ್ಲಿದ್ದ ಮಾವಿನ ಮರದ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ಮರದ ಮೇಲೆ ನೇರವಾಗಿ ಸಿಡಿಲು ಅಪ್ಪಳಿಸಿದ ಪರಿಣಾಮ, ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಖಟಕ್ ಚಿಂಚೋಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯಾದ್ಯಂತ ಮಳೆ ಮುನ್ಸೂಚನೆ

ಒಂದೆಡೆ ಸಿಡಿಲಿನ ಅಬ್ಬರಕ್ಕೆ ಜೀವಹಾನಿಯಾಗಿದ್ದರೆ, ಇನ್ನೊಂದೆಡೆ ಬಿಸಿಲಿನ ಬೇಗೆಯಿಂದ ಕಂಗಾಲಾಗಿರುವ ಜನತೆಗೆ ಹವಾಮಾನ ಇಲಾಖೆ (IMD) ಮಳೆಯ ಸಿಹಿ ಸುದ್ದಿ ನೀಡಿದೆ. ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿಯಲ್ಲಿ ಮೇ 5ರವರೆಗೆ ಮಳೆಯಾಗುವ ಮುನ್ಸೂಚನೆ ಇದ್ದು, ಕಳೆದ ಕೆಲವು ದಿನಗಳಿಂದ ಏರುತ್ತಿರುವ ತಾಪಮಾನಕ್ಕೆ ಬ್ರೇಕ್ ಬೀಳುವ ನಿರೀಕ್ಷೆಯಿದೆ. ಮೇ 5ರವರೆಗೆ ಅಬ್ಬರ: ಏಪ್ರಿಲ್ 28 ರಿಂದ ಮೇ 5ರ ಅವಧಿಯಲ್ಲಿ ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮಳೆಯ ಸಮಯದಲ್ಲಿ ಮರಗಳ ಕೆಳಗೆ ಅಥವಾ ಬಯಲು ಪ್ರದೇಶಗಳಲ್ಲಿ ಆಶ್ರಯ ಪಡೆಯುವುದು ಅಪಾಯಕಾರಿ. ಸಿಡಿಲು ಬರುವ ಮುನ್ಸೂಚನೆ ಇದ್ದಾಗ ಸುರಕ್ಷಿತ ಕಟ್ಟಡಗಳ ಒಳಗೆ ಇರುವುದು ಉತ್ತಮ.

BREAKING: Two more killed in lightning strike in the state: Two youths working on the farm died.!
Share. Facebook Twitter LinkedIn WhatsApp Email

Related Posts

ಮಾವಿನ ಹಣ್ಣು ಪ್ರಿಯರೇ ಎಚ್ಚರ! ಈ ಸಮಸ್ಯೆಗಳಿದ್ದವರು ಹಣ್ಣು ತಿನ್ನುವ ಮುನ್ನ ಯೋಚಿಸಿ

24/04/2026 8:32 AM1 Min Read

ನಿಮ್ಮ ಒತ್ತುವರಿಯಾದ ಜಮೀನು ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ.! ಇಲ್ಲಿದೆ ಕಾನೂನು ಸಲಹೆ

24/04/2026 8:14 AM2 Mins Read

ALERT : ಆಂಡ್ರಾಯ್ಡ್ ಬಳಕೆದಾರರಿಗೆ ಕೇಂದ್ರದ ಬಿಗ್ ಅಲರ್ಟ್: ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗಬಹುದು ಎಚ್ಚರ!

24/04/2026 8:11 AM2 Mins Read
Recent News

ಇರಾನ್ ಪ್ರವಾಸ ಕೈಗೊಳ್ಳಬೇಡಿ, ಅಲ್ಲಿರುವವರು ತಕ್ಷಣ ಹಿಂದಿರುಗಿ: ಭಾರತೀಯರಿಗೆ ಕೇಂದ್ರ ಸರ್ಕಾರದಿಂದ ‘ಹೈ ಅಲರ್ಟ್’

24/04/2026 9:07 AM

BREAKING : ರಾಜ್ಯದಲ್ಲಿ ಸಿಡಿಲಿಗೆ ಮತ್ತಿಬ್ಬರು ಬಲಿ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವ ರೈತರು ಸಾವು.!

24/04/2026 9:04 AM

​ಮೆಟಾದಲ್ಲಿ ಮತ್ತೆ ಉದ್ಯೋಗ ಕಡಿತದ ಬಿಸಿ: ಮೇ ತಿಂಗಳಲ್ಲಿ 8,000 ಉದ್ಯೋಗಿಗಳ ವಜಾ; AI ಹೂಡಿಕೆಗೆ ಒತ್ತು ನೀಡಿದ ಜುಕರ್‌ಬರ್ಗ್

24/04/2026 9:02 AM

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : 20,000 ಫ್ರೆಶರ್‌’ಗಳ ನೇಮಕಾತಿಗೆ `ಇನ್ಫೋಸಿಸ್’ ಸಿದ್ಧತೆ!

24/04/2026 8:45 AM
State News
KARNATAKA

BREAKING : ರಾಜ್ಯದಲ್ಲಿ ಸಿಡಿಲಿಗೆ ಮತ್ತಿಬ್ಬರು ಬಲಿ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವ ರೈತರು ಸಾವು.!

By kannadanewsnow5724/04/2026 9:04 AM KARNATAKA 1 Min Read

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ…

ಮಾವಿನ ಹಣ್ಣು ಪ್ರಿಯರೇ ಎಚ್ಚರ! ಈ ಸಮಸ್ಯೆಗಳಿದ್ದವರು ಹಣ್ಣು ತಿನ್ನುವ ಮುನ್ನ ಯೋಚಿಸಿ

24/04/2026 8:32 AM

ನಿಮ್ಮ ಒತ್ತುವರಿಯಾದ ಜಮೀನು ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ.! ಇಲ್ಲಿದೆ ಕಾನೂನು ಸಲಹೆ

24/04/2026 8:14 AM

ALERT : ಆಂಡ್ರಾಯ್ಡ್ ಬಳಕೆದಾರರಿಗೆ ಕೇಂದ್ರದ ಬಿಗ್ ಅಲರ್ಟ್: ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗಬಹುದು ಎಚ್ಚರ!

24/04/2026 8:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.