BREAKING : ಚಿಕ್ಕಮಗಳೂರಲ್ಲಿ ಮತ್ತಿಬ್ಬರಿಗೆ ‘ಮಂಗನಕಾಯಿಲೆ’ ದೃಢ : ಸೊಂಕಿತರ ಸಂಖ್ಯೆ 6ಕ್ಕೆ ಏರಿಕೆ!

ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಮಂಗನ ಕಾಯಿಲೆ ಸೋಂಕು ಹೆಚ್ಚುತ್ತಿದ್ದು ಇದೀಗ ಮತ್ತಿಬ್ಬರಿಗೆ ಮಂಗನ ಕಾಯಿಲೆ ರೋಗ ದೃಢವಾಗಿದ್ದು, ಇದುವರೆಗೂ ಒಟ್ಟು 6 ಜನರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಜಿಲ್ಲೆಯ ಎನ್​​ಆರ್ ​ಪುರ ತಾಲೂಕಿನ ಮೂವರಲ್ಲಿ, ಕೊಪ್ಪ ತಾಲೂಕಿನ ಇಬ್ಬರಲ್ಲಿ ಮತ್ತು ಚಿಕ್ಕಮಗಳೂರು ತಾಲೂಕಿನ ಓರ್ವನಲ್ಲಿ ಮಂಗನಕಾಯಿಲೆ ರೋಗ ಕಾಣಿಸಿಕೊಂಡಿದೆ. ಮಂಗನಕಾಯಿಲೆ ಚಿಕಿತ್ಸೆಗೆಂದು ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಕೆಎಫ್​ಡಿ ವಾರ್ಡ್ ತೆರೆದಿದೆ. ಆರೋಗ್ಯ ಇಲಾಖೆಯಿಂದ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು, ಗ್ರಾಮಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ … Continue reading BREAKING : ಚಿಕ್ಕಮಗಳೂರಲ್ಲಿ ಮತ್ತಿಬ್ಬರಿಗೆ ‘ಮಂಗನಕಾಯಿಲೆ’ ದೃಢ : ಸೊಂಕಿತರ ಸಂಖ್ಯೆ 6ಕ್ಕೆ ಏರಿಕೆ!