Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

SHOCKING : ಮೈಸೂರಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತದಲ್ಲಿ ಇಬ್ಬರು `RCB’ ಅಭಿಮಾನಿ ಸಾವು : 20 ಕ್ಕೂ ಹೆಚ್ಚು ಜನರು ಗಂಭೀರ.!
KARNATAKA

BREAKING : `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತದಲ್ಲಿ ಇಬ್ಬರು `RCB’ ಅಭಿಮಾನಿ ಸಾವು : 20 ಕ್ಕೂ ಹೆಚ್ಚು ಜನರು ಗಂಭೀರ.!

By kannadanewsnow57

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳಿಬ್ಬರು ಸಾವನ್ನಪ್ಪಿದ್ದಾರೆ.

ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಇಬ್ಬರು ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

#WATCH | Bengaluru: Fans climb over the M Chinnaswamy Stadium walls and fences; police appeal to people to leave and not indulge in such activities

A large number of #RoyalChallengersBengaluru fans have turned up to catch a glimpse of their champion team.

A special… pic.twitter.com/CBn37w9xxp

— ANI (@ANI) June 4, 2025

BREAKING: Two RCB fans die in stampede near Chinnaswamy Stadium; more than 20 people are in critical condition!
Share. Facebook Twitter LinkedIn WhatsApp Email

Related Posts

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

3 Mins Read

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

2 Mins Read

SHOCKING : ಮೈಸೂರಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

2 Mins Read
Recent News

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

SHOCKING : ಮೈಸೂರಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

ಬಿಡದಿ ಟೌನ್ ಶಿಪ್ ಎಂದರೆ ಲೂಟಿ ಸ್ಕೀಮ್ : ಸಿಎಂ ಡಿಕೆ ಶಿವಕುಮಾರ್ ವಿರುದ್ಧ HD ಕುಮಾರಸ್ವಾಮಿ ವಾಗ್ದಾಳಿ

State News
KARNATAKA

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ…

BIG NEWS : ಕೊಟ್ಟ ಸಾಲ ಮರಳಿ ಬರದಿದ್ದಕ್ಕೆ, ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ!

SHOCKING : ಮೈಸೂರಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

ಬಿಡದಿ ಟೌನ್ ಶಿಪ್ ಎಂದರೆ ಲೂಟಿ ಸ್ಕೀಮ್ : ಸಿಎಂ ಡಿಕೆ ಶಿವಕುಮಾರ್ ವಿರುದ್ಧ HD ಕುಮಾರಸ್ವಾಮಿ ವಾಗ್ದಾಳಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.