BREAKING : ಬೆಂಗಳೂರು: ಹೈಕೋರ್ಟ್ ಇಬ್ಬರು ನ್ಯಾಯಮೂರ್ತಿಗಳಿಗೆ ‘ಬೆದರಿಕೆ ಕರೆ’ : ಎರಡು ಪ್ರತ್ಯೇಕ ಪ್ರಕರಣ ದಾಖಲು
ಬೆಂಗಳೂರು: ಸೈಬರ್ ಕಳ್ಳರು ಮುಂಬೈ ಪೊಲೀಸರ ಸೋಗಿನಲ್ಲಿ ಹೈಕೋರ್ಟ್ ಇಬ್ಬರು ನ್ಯಾಯಮೂರ್ತಿಗಳಿಗೆ ಕರೆ ಮಾಡಿ ಬೆದರಿಕೆ ಹಾಕಿರುವ ಆರೋಪದಡಿ ಇಲ್ಲಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿರುವುದು ವರದಿಯಾಗಿದೆ.ಭದ್ರತಾ ಅಧಿಕಾರಿಗೆ ದೂರು ನೀಡಲು ನ್ಯಾಯಮೂರ್ತಿಗಳು ನಿರ್ದೇಶನ ನೀಡಿದ್ದಾರೆ. ಸದ್ಯ ಪ್ರತ್ಯೇಕ ಎರಡು ಪ್ರಕರಣಗಳ ಆಧಾರದಲ್ಲಿ ತನಿಖೆ ಆರಂಭಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಸಾಲದ ಚಿಂತೆ ನಿಮ್ಮನ್ನು ಕಾಡುತ್ತಿದೆಯೇ? ಈ ಪ್ರಯೋಗ ಮಾಡಿ, ಲಕ್ಷ, ಕೋಟಿ ಇದ್ರೂ ತೀರೋದು ಗ್ಯಾರಂಟಿ ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಹೈಕೋರ್ಟ್ … Continue reading BREAKING : ಬೆಂಗಳೂರು: ಹೈಕೋರ್ಟ್ ಇಬ್ಬರು ನ್ಯಾಯಮೂರ್ತಿಗಳಿಗೆ ‘ಬೆದರಿಕೆ ಕರೆ’ : ಎರಡು ಪ್ರತ್ಯೇಕ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed