ತುಮಕೂರು : ಕಲ್ಲು ಕ್ವಾರಿಯಲ್ಲಿ ಮದ್ದು ಸ್ಫೋಟಗೊಂಡು ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಹೊಸಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ.
ಮದ್ದು ಸ್ಪೋಟಿಸಿದ ಕಾರಣ ನಿಷ್ಕ್ರಿಯಗೊಳಿಸಲು ಹೋದಾಗ ಮದ್ದು ಸ್ಪೋಟಗೊಂಡಿದೆ. ಮಂಜುನಾಥ್ ಹಾಗೂ ಕೋಟಪ್ಪ ಎಂಬುವವರಿಗೆ ಗಂಭೀರವಾದ ಗಾಯವಾಗಿದೆ. ಗಾಯಾಳುಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.