BREAKING : ಜಮ್ಮು-ಕಾಶ್ಮೀರ ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ : ಇಬ್ಬರು ಭಯೋತ್ಪಾದಕರ ಹತ್ಯೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್’ನಲ್ಲಿ ನಿಯಂತ್ರಣ ರೇಖೆ (LoC) ಉದ್ದಕ್ಕೂ ಒಳನುಸುಳುವ ಪ್ರಯತ್ನವನ್ನ ಭದ್ರತಾ ಪಡೆಗಳು ಶನಿವಾರ ವಿಫಲಗೊಳಿಸಿವೆ ಮತ್ತು ಇಬ್ಬರು ಭಯೋತ್ಪಾದಕರನ್ನ ಹತ್ಯೆಗೈದಿವೆ. ಉರಿಯ ಗೋಹಲ್ಲಾನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಉರಿಯ ಗೊಹಲ್ಲಾನ್ ಪ್ರದೇಶದಲ್ಲಿ ಭಯೋತ್ಪಾದಕರ ಗುಂಪು ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿರುವುದನ್ನ ಭದ್ರತಾ ಪಡೆಗಳು ಗಮನಿಸಿವೆ. ಈ ಗುಂಪನ್ನು ಭದ್ರತಾ ಪಡೆಗಳು ಪ್ರಶ್ನಿಸಿದ್ದವು. ಒಳನುಸುಳುವಿಕೆ ಪ್ರಯತ್ನವನ್ನ ವಿಫಲಗೊಳಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ … Continue reading BREAKING : ಜಮ್ಮು-ಕಾಶ್ಮೀರ ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ : ಇಬ್ಬರು ಭಯೋತ್ಪಾದಕರ ಹತ್ಯೆ
Copy and paste this URL into your WordPress site to embed
Copy and paste this code into your site to embed