Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅನುಮತಿಯಿಲ್ಲದೆ ರೈಲ್ವೆ ಭೂಮಿಯಲ್ಲಿ ನಿರ್ಮಾಣ: ದುರ್ಗಾ ದೇವಾಲಯ ನೆಲಸಮದ ಬಗ್ಗೆ ಬಾಂಗ್ಲಾದೇಶ ಸ್ಪಷ್ಟನೆ

28/06/2025 9:49 AM

BREAKING: ಬೆಂಗಾವಲು ವಾಹನ ಸಾವು ಪ್ರಕರಣ: ಜಗನ್ ಮೋಹನ್ ರೆಡ್ಡಿಗೆ ಆಂಧ್ರಪ್ರದೇಶ ಹೈಕೋರ್ಟ್ ರಿಲೀಫ್

28/06/2025 9:45 AM

ALERT : ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಆಧಾರ್ ಬಯೋಮೆಟ್ರಿಕ್ ಡೇಟಾ’ವನ್ನು ಈ ರೀತಿಯಲ್ಲಿ ಲಾಕ್ ಮಾಡಿ!

28/06/2025 9:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗುತ್ತದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ
KARNATAKA

BREAKING : ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗುತ್ತದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ

By kannadanewsnow0525/06/2024 6:07 PM

ಧಾರವಾಡ : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದು, ಮುಂದೆ ರಾಜ್ಯದಲ್ಲಾಗುವ ಅನಾಹುತ, ರಾಜ್ಯ ರಾಜಕಾರಣದ ಬಗ್ಗೆ ಹೇಳಿದ್ದರು. ಇದೀಗ ಮತ್ತೆ ಸ್ಪೋಟಕ ವಾದಂತಹ ಭವಿಷ್ಯ ನುಡಿದಿದ್ದು, ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗುತ್ತದೆ ಎಂದು ಕ್ರೋಧಿ ನಾಮ ಸಂವತ್ಸರದ ಭವಿಷ್ಯ ನುಡಿದಿದ್ದಾರೆ.

ಧಾರವಾಡದಲ್ಲಿ ಸ್ಪೋಟಕವಾದ ಭವಿಷ್ಯ ನುಡಿದ ಅವರು, ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಈ ಸಂವತ್ಸರದಲ್ಲಿ ಒಳಿತಿಗಿಂತ ಕೆಡಕು ಹೆಚ್ಚು ಎನ್ನಬಹುದು. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ. ಭೂ ಕುಸಿತ, ಜಲಪ್ರಳಯ ಲಕ್ಷಣ ಇದೆ. ಗಾಳಿಯಿಂದಲೂ ತೊಂದರೆ ಆಗಲಿದೆ. ಆಕಾಶ ತತ್ವ ಆಗಲಿದೆ. ಆ ಆಕಾಶ ತತ್ವ ಏನು ಅನ್ನೋದನ್ನು ಸಮಗ್ರವಾಗಿ ಶ್ರಾವಣದಲ್ಲಿ ಹೇಳುವೆ. ಅಶುಭ ಈಗಲೇ ನುಡಿಯಬಾರದು. ಶುಭವೋ ಅಶುಭವೋ ಎಂದು ಶ್ರಾವಣದಲ್ಲಿ ಹೇಳುವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ರಾಜಕೀಯ ಬಗ್ಗೆ ಮಾತನಾಡಿರುವ ಕೋಡಿಶ್ರೀ, ರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಕೂಡಿದ್ದಾರೆ, ಇನ್ನೂ ಅಂಗಡಿ ಓಪನ್ ಆಗಿಲ್ಲ. ವ್ಯಾಪಾರ ಶುರುವಾಗಲಿ. ಆ ಬಳಿಕ ರಾಷ್ಟ್ರ ರಾಜಕಾರಣದ ಭವಿಷ್ಯ ಹೇಳುವೆ. ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗಲಿದೆ. ದೊಡ್ಡ ದೊಡ್ಡವರಿಗೆ ನೋವು ತಾಪ ದುಃಖ ಆಗಲಿದೆ ಎಂದು ಆಘಾತಕಾರಿ ಭವಿಷ್ಯವಾಣಿ ನುಡಿದರು.

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಆಧಾರ್ ಬಯೋಮೆಟ್ರಿಕ್ ಡೇಟಾ’ವನ್ನು ಈ ರೀತಿಯಲ್ಲಿ ಲಾಕ್ ಮಾಡಿ!

28/06/2025 9:32 AM2 Mins Read

BIG NEWS : ಬಳ್ಳಾರಿ ಜಿಲ್ಲೆಯಲ್ಲಿ ‘ಮೊಹರಂ’ ಹಬ್ಬ ನಿಷೇಧ, ಪ್ರತಿಬಂಧಕಾಜ್ಞೆ ಜಾರಿ.!

28/06/2025 9:29 AM2 Mins Read

BIG NEWS : ಕನ್ನಡಿಗರ ಹೃದಯದಲ್ಲಿ ಚಿರಸ್ಥಾಯಿ ನೆಲೆಯಾದ `ಅರ್ಜುನ’ ಆನೆಯ ಸ್ಮಾರಕ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ |Captain Arjuna Memorial

28/06/2025 9:03 AM1 Min Read
Recent News

ಅನುಮತಿಯಿಲ್ಲದೆ ರೈಲ್ವೆ ಭೂಮಿಯಲ್ಲಿ ನಿರ್ಮಾಣ: ದುರ್ಗಾ ದೇವಾಲಯ ನೆಲಸಮದ ಬಗ್ಗೆ ಬಾಂಗ್ಲಾದೇಶ ಸ್ಪಷ್ಟನೆ

28/06/2025 9:49 AM

BREAKING: ಬೆಂಗಾವಲು ವಾಹನ ಸಾವು ಪ್ರಕರಣ: ಜಗನ್ ಮೋಹನ್ ರೆಡ್ಡಿಗೆ ಆಂಧ್ರಪ್ರದೇಶ ಹೈಕೋರ್ಟ್ ರಿಲೀಫ್

28/06/2025 9:45 AM

ALERT : ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಆಧಾರ್ ಬಯೋಮೆಟ್ರಿಕ್ ಡೇಟಾ’ವನ್ನು ಈ ರೀತಿಯಲ್ಲಿ ಲಾಕ್ ಮಾಡಿ!

28/06/2025 9:32 AM

BIG NEWS : ಬಳ್ಳಾರಿ ಜಿಲ್ಲೆಯಲ್ಲಿ ‘ಮೊಹರಂ’ ಹಬ್ಬ ನಿಷೇಧ, ಪ್ರತಿಬಂಧಕಾಜ್ಞೆ ಜಾರಿ.!

28/06/2025 9:29 AM
State News
KARNATAKA

ALERT : ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಆಧಾರ್ ಬಯೋಮೆಟ್ರಿಕ್ ಡೇಟಾ’ವನ್ನು ಈ ರೀತಿಯಲ್ಲಿ ಲಾಕ್ ಮಾಡಿ!

By kannadanewsnow5728/06/2025 9:32 AM KARNATAKA 2 Mins Read

ನವದೆಹಲಿ: ಆಧಾರ್ ಕಾರ್ಡ್ ಇಂದಿನ ಕಾಲದಲ್ಲಿ ಒಂದು ದಾಖಲೆಯಾಗಿದ್ದು, ಅದು ಇಲ್ಲದೆ ಯಾವುದೇ ಕೆಲಸವನ್ನು ಮಾಡಲಾಗುವುದಿಲ್ಲ. ನೀವು ಮೊಬೈಲ್ಗಾಗಿ ಸಿಮ್…

BIG NEWS : ಬಳ್ಳಾರಿ ಜಿಲ್ಲೆಯಲ್ಲಿ ‘ಮೊಹರಂ’ ಹಬ್ಬ ನಿಷೇಧ, ಪ್ರತಿಬಂಧಕಾಜ್ಞೆ ಜಾರಿ.!

28/06/2025 9:29 AM

BIG NEWS : ಕನ್ನಡಿಗರ ಹೃದಯದಲ್ಲಿ ಚಿರಸ್ಥಾಯಿ ನೆಲೆಯಾದ `ಅರ್ಜುನ’ ಆನೆಯ ಸ್ಮಾರಕ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ |Captain Arjuna Memorial

28/06/2025 9:03 AM

BREAKING: ಕಮಲೆಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವು ಕೇಸ್ : ‘SIT ತನಿಖೆ’ಗೆ ತಂಡ ರಚಿಸಿ ಕೇಂದ್ರ ಸರ್ಕಾರ ಆದೇಶ.!

28/06/2025 8:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.