BREAKING : ಹಾಸನದಲ್ಲಿ ಘೋರ ದುರಂತ : ಈಜು ಗೊತ್ತಿದ್ದರೂ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು!

ಹಾಸನ : ಈಜು ಬರುತ್ತಿದ್ದರು ಸಹ ಇಬ್ಬರು ಯುವಕರು ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರಿನಿಂದ ಹೊರಬರಲಾಗದೆ ಒದ್ದಾಡಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಯುವಕರನ್ನು ಯಶ್ವಂತ್ ಸಿಂಗ್ ಆಲಿಯಾಸ್ ಗಣೇಶ್(29), ರೋಹಿತ್ (28) ಎಂದು ತಿಳಿಬಂದಿದೆ.ಮೊದಲು ಕೆರೆಗೆ ಇಳಿದ ರೋಹಿತ್ ಈಜುವ ವೇಳೆ ಕೆರೆಯ ಗಿಡಗಂಟಿಗಳ ನಡುವೆ ಸಿಲುಕಿದ್ದಾರೆ. ಮೇಲೆ‌ ಬರಲಾಗದೆ ಕಾಪಾಡಿ‌ ಕಾಪಾಡಿ‌ ಎಂದು ಕೂಗಾಡಿದ್ದಾರೆ. ತಕ್ಷಣ ಕೆರೆಗೆ ಜಿಗಿದ ಗಣೇಶ್ ಕೂಡ ಅಲ್ಲಿನ‌ ಕೆಸರು ಹಾಗೂ … Continue reading BREAKING : ಹಾಸನದಲ್ಲಿ ಘೋರ ದುರಂತ : ಈಜು ಗೊತ್ತಿದ್ದರೂ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು!