ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಅಬುಧಾಬಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಆತ್ಮೀಯವಾಗಿ ಸ್ವಾಗತಿಸಿದರು.
#WATCH | Prime Minister Narendra Modi departs for the United Arab Emirates (UAE).
This is PM Modi's seventh visit to the UAE since 2015 and the third in the last eight months. pic.twitter.com/2fgNf6HQvt
— ANI (@ANI) February 13, 2024
ಸುದ್ದಿ ಸಂಸ್ಥೆ ಹಂಚಿಕೊಂಡ ವೀಡಿಯೊದಲ್ಲಿ ಉಭಯ ನಾಯಕರು ಪರಸ್ಪರ ತಬ್ಬಿಕೊಳ್ಳುತ್ತಿರುವುದು ಕಂಡುಬಂದಿದೆ. ಅಂದ್ಹಾಗೆ, ಇದಕ್ಕೂ ಮುನ್ನ ಪ್ರಧಾನಿಯವರು ಆಗಮಿಸಿದಾಗ ಗಾರ್ಡ್ ಆಫ್ ಹಾನರ್ ಸ್ವೀಕರಿಸಿದ್ದರು.
ಪ್ರಧಾನಿ ಮೋದಿ 2015 ರಿಂದ ಏಳನೇ ಬಾರಿಗೆ ಮತ್ತು ಕಳೆದ ಎಂಟು ತಿಂಗಳಲ್ಲಿ ಮೂರನೇ ಬಾರಿಗೆ ಯುಎಇಗೆ ಭೇಟಿ ನೀಡಿದ್ದಾರೆ. ಯುಎಇಗೆ ಆಗಮಿಸಿದ ಪ್ರಧಾನಿ ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು.
#WATCH | Abu Dhabi, UAE: Prime Minister Narendra Modi and President of UAE Sheikh Mohamed bin Zayed Al Nahyan, share a hug. PM Modi was also accorded Guard of Honour upon his arrival. pic.twitter.com/MSLhuTEv8d
— ANI (@ANI) February 13, 2024
BREAKING : ಲೋಕಸಭೆ ಚುನಾವಣೆಗೆ ‘ಕಾಂಗ್ರೆಸ್ ಮೊದಲ ಗ್ಯಾರೆಂಟಿ’ ಘೋಷಣೆ : ‘MSPಗೆ ಕಾನೂನು ಖಾತರಿ’ ಜಾರಿ
BREAKING : ಲೋಕಸಭೆ ಚುನಾವಣೆಗೆ ‘ಕಾಂಗ್ರೆಸ್ ಮೊದಲ ಗ್ಯಾರೆಂಟಿ’ ಘೋಷಣೆ : ‘MSPಗೆ ಕಾನೂನು ಖಾತರಿ’ ಜಾರಿ