BREAKING : ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ‘ಉದಯನಿಧಿ ಸ್ಟಾಲಿನ್’ ನೇಮಕ |Udhayanidhi Stalin

ಚೆನ್ನೈ : ತಮಿಳುನಾಡಿನ ಸಚಿವ ಸಂಪುಟ ಪುನಾರಚನೆಯಾಗಿದ್ದು, ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕಗೊಂಡಿದ್ದಾರೆ. ಅಂದ್ಹಾಗೆ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್. ಉದಯನಿಧಿ ಸ್ಟಾಲಿನ್ ಅವರನ್ನ ರಾಜ್ಯದ ಉಪಮುಖ್ಯಮಂತ್ರಿಯನ್ನಾಗಿ ಮಾಡಬಹುದು ಮತ್ತು ಕ್ಯಾಬಿನೆಟ್ ಪುನರ್ರಚನೆಯೂ ಸಾಧ್ಯವಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮಂಗಳವಾರ ಸುಳಿವು ನೀಡಿದ್ದರು. ಉದಯನಿಧಿ, ಮುಖ್ಯಮಂತ್ರಿ ಹುದ್ದೆಯನ್ನ ಹೊಂದಿರುವ ತಮ್ಮ ತಂದೆಗೆ ಉಪನಾಯಕರಾಗಿ ಸೇವೆ ಸಲ್ಲಿಸಲಿದ್ದಾರೆ. ಭಾನುವಾರ ಮಧ್ಯಾಹ್ನ 3:30 ಕ್ಕೆ ರಾಜಭವನದಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ … Continue reading BREAKING : ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ‘ಉದಯನಿಧಿ ಸ್ಟಾಲಿನ್’ ನೇಮಕ |Udhayanidhi Stalin